Crime News

ಗಣಪತಿ ವಿಸರ್ಜನೆ ಮುಗಿಸಿ ವಾಪಸ್ ಬರುವಾಗ ದುರಂತ; ಸ್ನೇಹಿತರ ಕಣ್ಣೆದುರೇ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ: ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 20 ವರ್ಷದ ಯುವಕ...

ಗದಗ KRIDL AEE ನಾಪತ್ತೆ; ಆತ್ಮಹತ್ಯೆ ಪತ್ರ ಪತ್ತೆ, ಕುಟುಂಬ ಕಂಗಾಲು

ಗದಗ: ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದಾಗಿ ಪತ್ರ ಬರೆದಿರುವ...

ಶೇಂಗಾ ಮಾರಾಟದ ₹48 ಸಾವಿರ ಕಳ್ಳರ ಪಾಲು: ಕಣ್ಣೀರಿಟ್ಟ ರೈತ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ; ಬರದ ನಡುವೆಯೂ ಎರಡು ಎಕರೆ ಜಮೀನಿನಲ್ಲಿ ಕಷ್ಟಪಟ್ಟು...

2 ತೆಂಗಿನ ಗಿಡ ಕಡಿದಿದ್ದಕ್ಕೆ ಅಳಿಯನನ್ನೇ ಕಡಿದು ಕೊಂದ ಮಾವ! ಚಿಕ್ಕಮಗಳೂರಿನಲ್ಲಿ ನಡೆಯಿತು ಭೀಕರ ಹತ್ಯೆ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕತ್ತರಿಸಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ಅಳಿಯನನ್ನು...

Renukaswamy Case: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆಗೆ ಡೇಟ್‌ ಫಿಕ್ಸ್: ದರ್ಶನ್‌ʼಗೆ ಶುರುವಾಯ್ತು ಢವ ಢವ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಅವರ ಮಾಫಿ ಸಾಕ್ಷಿ...

Political News

ರಾಜೀನಾಮೆ ಬೆದರಿಕೆ ಹಾಕಿದವರ ತಾಲೂಕು ಮಾತ್ರ ಬರ ಪಟ್ಟಿಗೆ: ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...

ಸಿದ್ದರಾಮಯ್ಯ ಈಗಲೂ ನಮ್ಮ ಆರ್ಮಿ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್: ಮುನಿಸಿನ ವದಂತಿಗೆ ಸತೀಶ್ ಜಾರಕಿಹೊಳಿ ತೆರೆ

ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...

Cinema

Dharwad News

Gadag News

Trending

ಜ. 8ರಿಂದ ರೈತರಿಂದ ಅನಿರ್ದಿಷ್ಟಾವಧಿ ಧರಣಿ

ವಿಜಯಸಾಕ್ಷಿ ಸುದ್ದಿ, ಗದಗ: ರೈತರಿಗೆ ಬೆಳೆ ಪರಿಹಾರ ಸಮರ್ಪಕವಾಗಿ ವಿತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕಿಸಾನ್ ಮೋರ್ಚಾ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ...

ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳಿಸಿ: ಶಾಸಕ ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಅಂಗನವಾಡಿಗಳು ಮಗುವಿನ ಶಿಕ್ಷಣದ ಮೊದಲ ಮೆಟ್ಟಿಲುಗಳಾಗಿದ್ದು, ಶಿಕ್ಷಣದ ಜೊತೆಗೆ ಆರೋಗ್ಯ ಸೇವೆ ನೀಡುವ ಮೈಲಿಗಲ್ಲುಗಳಾಗಿವೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ಅವರು ಸಮೀಪದ ಗೊಜನೂರು ಗ್ರಾಮದಲ್ಲಿ ನೂತನವಾಗಿ...

ಶಾಲೆ ಬಿಟ್ಟ ಮಕ್ಕಳ ಬಗ್ಗೆ ಗಮನವಿರಲಿ: ಶೇಖರಗೌಡ ರಾಮತ್ನಾಳ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮಕ್ಕಳು ನಿಯಮಿತವಾಗಿ ಶಾಲೆಗೆ ಬರುವುದನ್ನು ರೂಢಿಸಬೇಕು. ಶಾಲೆ ಬಿಟ್ಟ ಮಕ್ಕಳ ಬಗ್ಗೆ ಎಲ್ಲರೂ ನಿಗಾ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ...

ಸಿಎಂ ಸಿದ್ದರಾಮಯ್ಯರ ದೀರ್ಘಾವಧಿ ಆಡಳಿತ: ಅಭಿಮಾನಿಗಳಿಂದ ಶ್ರೀ ಅನ್ನಪೂರ್ಣೆಶ್ವರಿ ಪ್ರಸಾದ ನಿಲಯದಲ್ಲಿ ಪ್ರಸಾದ ಸೇವೆ

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ರಾಜಕೀಯದ ಏಳು-ಬೀಳಿನ ಮೇಲಾಟದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಏಳೂವರೆ ವರ್ಷಗಳಷ್ಟು ದೀರ್ಘಾವಧಿಗೆ ಕೇವಲ ಇಬ್ಬರು ಪೂರ್ಣಾವಧಿ ಮುಖ್ಯಮಂತ್ರಿಗಳು ಆಡಳಿತ ನಡೆಸಲು ಅವಕಾಶ ನೀಡಿದೆ. ಅವರಲ್ಲಿ ಒಬ್ಬರು ಹಿಂದುಳಿದ...

ರಾಜಕಾರಣ ಬದಿಗಿಟ್ಟು ನೀರಾವರಿ ಯೋಜನೆಗಳಿಗೆ ಒಗ್ಗಟ್ಟು ಅಗತ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಹಾವೇರಿ: ರಾಜ್ಯದ ಜನರು ಹಾಗೂ ರೈತರ ಹಿತಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಗ್ಗಟ್ಟಾಗಿ ಒತ್ತಡ ಹೇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿರಾಟ್ ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ಕಿಂಗ್ ಕೊಹ್ಲಿ!

ಭಾರತ–ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಗೆ ಮುನ್ನ, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ ಸಂಜೆ ವಡೋದರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕೊಹ್ಲಿ ಬರುವ ಸುದ್ದಿ ತಿಳಿದ ಸಾವಿರಾರು ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News