ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಗದಗ: ಇತ್ತೀಚೆಗೆ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರೋಣ ತಾಲೂಕು ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಜಗದೀಶಚಂದ್ರ ಆಲದಕಟ್ಟಿ ಅವರು 108 ಕೆಜಿ ವಿಭಾಗದ ವೇಟ್...
ವಿಜಯಸಾಕ್ಷಿ ಸುದ್ದಿ, ಗದಗ: ಪ್ರಸಕ್ತ ಸಾಲಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ (ಪಿಡಿಪಿಎಸ್) ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಲ್‌ಗೆ 2150ರಂತೆ ಸರ್ಕಾರ ಜನವರಿ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಬೈಪಾಸ್ ಮೂಲಕ ಸಂಚರಿಸುವ ವಿಶೇಷ ರೈಲುಗಳು ಗದಗ ಮೇನ್ ಜಂಕ್ಷನ್ ಮೂಲಕ ಸಂಚಾರ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂದು ಗದಗ ಜಿಲ್ಲಾ ವಿಕಾಸ ವೇದಿಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮನುಷ್ಯನ ಜೀವ ಅತ್ಯಮೂಲ್ಯವಾಗಿದ್ದು, ವಾಹನ ಚಲಾಯಿಸುವ ಪ್ರತಿಯೊಬ್ಬರೂ ತಪ್ಪದೇ ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ರಸ್ತೆ ಅಪಘಾತ, ಸಾವು-ನೋವು ತಡೆಯುವ ನಿಟ್ಟಿನಲ್ಲಿ ಜಾಗೃತರಾಗಬೇಕು ಎಂದು ಹಿರಿಯ ಮೋಟಾರು ವಾಹನ...
ಬೆಳಗಾವಿ:- ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜರುಗಿದೆ.
ಘಟನೆಯಲ್ಲಿ ಐವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಅಕ್ಷಯ ತೋಪಡೆ(45), ದೀಪಕ್ ಮುನವಳ್ಳಿ(31),...
ಮಂಡ್ಯ: ಮದ್ದೂರು ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ರಮೇಶ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ನಗರದ ಪೊಲೀಸ್ ಠಾಣೆಯ ಹಿಂದಿರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...