ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಕಾರವಾರ:- ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಜರುಗಿದೆ.
ಪವನ್ ಭಟ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಪವನ್ ಭಟ್...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಅವರು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪೂರ ಗ್ರಾಮದ ದಲಿತ ದೌರ್ಜನ್ಯ ಪೀಡಿತ ಕುಟುಂಬ ಸದಸ್ಯರ ಭೇಟಿ ಮತ್ತು ಗ್ರಾಮದಲ್ಲಿನ...
ವಿಜಯಸಾಕ್ಷಿ ಸುದ್ದಿ, ಗದಗ: ಮಕರ ಸಂಕ್ರಾತಿ ಹಬ್ಬದ ಅಂಗವಾಗಿ ಜನವರಿ 15ರಂದು ಹರಿಹರದ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಹರಜಾತ್ರೆ ನಡೆಯಲಿದ್ದು, ಈ ವೇಳೆ ಕಿತ್ತೂರು ರಾಣಿ ಚನ್ನಮ್ಮಾಜೀ ದ್ವಿಶತಮಾನ ವಿಜಯೋತ್ಸವ ಸಮಾರೋಪ ಸಮಾರಂಭ,...
ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ಪಿ.ಎಸ್.ಐ ಈರಣ್ಣ ರಿತ್ತಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅವರನ್ನು ಜಿಲ್ಲೆಯಿಂದ ವರ್ಗಾವಣೆಗೊಳಿಸಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಆಗಮಿಸುವ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಕಪ್ಪು ಬಾವುಟ ಪ್ರದರ್ಶನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಗ್ರಾಮದ ಗ್ರಾಮ ಭಾರತಿ ಶಿಕ್ಷಣ ಸಮಿತಿಯ ಎಸ್.ಎಸ್. ಕೂಡ್ಲಮಠ ಕನ್ನಡ ಆಂಗ್ಲ ಮಾಧ್ಯಮ ಪ್ರಾಥಮಿಕ-ಪ್ರೌಢಶಾಲೆ, ಶ್ರೀಮತಿ ಜಾನಕಿಬಾಯಿ ರಜಪೂತ ಕನ್ನಡ ಪ್ರಾಥಮಿಕ ಶಾಲೆ ಹಾಗೂ ಪುಟ್ಟಯ್ಯ...
ವಿಜಯಸಾಕ್ಷಿ ಸುದ್ದಿ, ಧಾರವಾಡ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಅವರು ಮಂಗಳವಾರ ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯ ಪ್ರಕರಣದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...