ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸಿಟಿ ರವಿ ರಾಜ್ಯ...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ....
ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಉನ್ನತ ಪೊಲೀಸ್ ಅಧಿಕಾರಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಬಳ್ಳಾರಿ ಎಸ್ಪಿ...
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವನ್ಯಜೀವಿ ವಲಯದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರೀ ಗಾತ್ರದ ಹುಲಿ ಒಂದು ಸತ್ತು ಬಿದ್ದಿರುವುದು ಪತ್ತೆಯಾಗಿದೆ. ಅರಣ್ಯ ಇಲಾಖೆ ಹಾಗೂ ಹುಲಿ ಗಣತಿ ಸಿಬ್ಬಂದಿ...
ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
ಹರಿಯಾಣ: ಹರಿಯಾಣದಲ್ಲಿ ಮಹಿಳೆಯೊಬ್ಬಳು ಹತ್ತು ಹೆಣ್ಣುಮಕ್ಕಳ ಬಳಿಕ ಇದೀಗ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಸಾಮಾಜಿಕ ಹಾಗೂ ಆರೋಗ್ಯ ಸಂಬಂಧಿ ಚರ್ಚೆಗೆ ಕಾರಣವಾಗಿದೆ. ತಾಯಿ ಮತ್ತು ಶಿಶುವಿನ ಆರೋಗ್ಯದ ಜೊತೆಗೆ, ಗಂಡು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...