Crime News

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

ಮದುವೆ ಆಮಂತ್ರಣದ ಹೆಸರಿನಲ್ಲಿ ಸೈಬರ್ ವಂಚನೆ; ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 9 ಲಕ್ಷ ರೂ. ಮಾಯ

ಬೆಂಗಳೂರು: ವಾಟ್ಸಾಪ್‌ಗೆ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳು ಮತ್ತು APK ಫೈಲ್‌ಗಳನ್ನು...

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

Political News

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

Cinema

Dharwad News

Gadag News

Trending

ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನವೆಂಬರ್ 8ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸರ ಜಯಂತಿ ಹಾಗೂ ನವೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ...

2019ರ ಸಾಲಿನ ರಾಜ್ಯ ಚಲನಚಿತ್ರ ಜೀವಮಾನ ಸಾಧನೆ, ಸಾಹಿತ್ಯ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪ್ರಕಟ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗೆ ನೀಡುವ ಡಾ. ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, ಡಾ. ವಿಷ್ಣುವರ್ಧನ್ ಪ್ರಶಸ್ತಿ, ವಾರ್ಷಿಕ ಸಾಹಿತ್ಯ ಮತ್ತು ಕಿರುಚಿತ್ರ ಪ್ರಶಸ್ತಿಗಳ ಪುರಸ್ಕೃತರನ್ನು ಸರ್ಕಾರ...

ಶ್ರೀ ರಂಭಾಪುರಿ ಪೀಠದಲ್ಲಿ ಸಹಸ್ರ ದೀಪೋತ್ಸವ

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಕಾರ್ತಿಕ ಸಹಸ್ರ ದೀಪೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ರಥೋತ್ಸವ ನವೆಂಬರ್ 5ರ ಸಂಜೆ ಶ್ರೀ ರಂಭಾಪುರಿ ಡಾ....

ಕುಷ್ಠರೋಗ ಪತ್ತೆ ಅಭಿಯಾನ ಯಶಸ್ವಿಗೊಳಿಸಿ

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ-2025 ಸಮನ್ವಯ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಧಾರವಾಡ ಜಿಲ್ಲೆಯಾದ್ಯಂತ ನವೆಂಬರ್ 24ರಿಂದ ಡಿಸೆಂಬರ್...

ಕರ್ತವ್ಯ ಕೂಟದಲ್ಲಿ ಅತಿ ಹೆಚ್ಚು ಬಹುಮಾನ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಅಕ್ಟೋಬರ್ 27 ಮತ್ತು 28ರಂದು ನಡೆದ 7ನೇ ವಲಯ ಮಟ್ಟದ ಕರ್ತವ್ಯ ಕೂಟದಲ್ಲಿ ಒಟ್ಟು 10 ಬಹುಮಾನಗಳನ್ನು ಧಾರವಾಡ ಜಿಲ್ಲೆ ಪಡೆದುಕೊಂಡಿದ್ದು, ವಲಯ ಮಟ್ಟದ ಕರ್ತವ್ಯ ಕೂಟದಲ್ಲಿ ಅತಿ...

ಖಾಕಿ ಶರ್ಟ್‌ನಲ್ಲಿ ರಚಿತಾ ರಾಮ್: ಆಟೋ ಚಾಲಕರ ಸಂಘಕ್ಕೆ ರಾಯಭಾರಿಯಾದ ರಚ್ಚು

ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಇದೀಗ ಆಟೋ ಚಾಲಕರ ಸಂಘದ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್.ಆರ್ ನಗರದಲ್ಲಿರುವ ರಚಿತಾ ಅವರ ನಿವಾಸದ ಮುಂದೆ ನೂರಾರು ಆಟೋ ಚಾಲಕರು ಜಮಾಯಿಸಿ, ಅವರನ್ನು ಅಧಿಕೃತವಾಗಿ ಆಟೋ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News