Crime News

ಆ್ಯಪ್ʼನಲ್ಲಿ ಹುಡುಗಿ ಆಸೆ ತೋರಿಸಿ ವ್ಯಕ್ತಿಯ ಅಪಹರಿಸಿ ಸುಲಿಗೆ: ಬೆಂಗಳೂರಿನಲ್ಲಿ 11 ಮಂದಿ ಅರೆಸ್ಟ್!

ಬೆಂಗಳೂರು: ಆ್ಯಪ್‌ನಲ್ಲಿ ಹುಡುಗಿಯರು ಇದ್ದಾರೆ ಎಂದು ನಂಬಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ ಸುಲಿಗೆ...

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಸಾವು: ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ...

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ ಮಾರ್ಪಟ್ಟ ಘಟನೆ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ಸಮೀಪ ಗುರುವಾರ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬಸವ್ವ ಸತ್ಯಪ್ಪನವರ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳು ಸಮೀಪದ […]

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

Political News

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

Cinema

Dharwad News

Gadag News

Trending

ನನ್ನ ಹೆಸರು ಜಪಿಸದಿದ್ದರೆ ರಾಹುಲ್, ತೇಜಸ್ವಿ ಯಾದವ್ʼಗೆ ಊಟ ಜೀರ್ಣವಾಗುವುದಿಲ್ಲ: ಪ್ರಧಾನಿ ಮೋದಿ ವಾಗ್ದಾಳಿ

ಬಿಹಾರ: ನನ್ನ ಹೆಸರು ಜಪಿಸದಿದ್ದರೆ ರಾಹುಲ್, ತೇಜಸ್ವಿ ಯಾದವ್ʼಗೆ ಊಟ ಜೀರ್ಣವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮುಜಫರ್‌ಪುರದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಬಿಹಾರದ ಚುನಾವಣಾ ಯುದ್ಧದಲ್ಲಿ ತಮ್ಮನ್ನು...

ಗೌರವ ಕೊಟ್ಟು, ಕರೆದು ಮಾತಾಡಿದರೆ ಬಾಯಿಗೆ ಬಂದದ್ದು ವದರುತ್ತಿದ್ದಾನೆ: ತೇಜಸ್ವಿ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: "ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ.ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ...

IND vs AUS Semi-Final: ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ!

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ನಿರ್ಧರಿಸಿದೆ. ಸತತ 15 ಪಂದ್ಯಗಳಲ್ಲಿ ಸೋಲರಿಯದ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲು ಭಾರತ ಅಸಾಧಾರಣ...

ನ. 2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ RSSಗೆ ಬಿಗ್‌ ಶಾಕ್..!

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ಸಂಘರ್ಷ ಮುಗಿಯದ ಕತೆಯಾಗಿದೆ. ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್ಎಸ್​ ಕೊರ್ಟ್​​ ಮುಂದೆ ತಿಳಿಸಿದ್ದು, ಈ ಸಂಬಂಧ ಶಾಂತಿ ಸಭೆ...

RSS ಪಥಸಂಚಲನದಲ್ಲಿ ಪಾಲ್ಗೊಂಡ ಪಿಡಿಓ ಅಮಾನತಿಗೆ KSAT ತಡೆ !

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಗಣವೇಷ ಧರಿಸಿ ಭಾಗವಹಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಪ್ರವೀಣ್ ಕುಮಾರ್ ಕೆ.ಪಿ. ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಅಮಾನತು ಆದೇಶಕ್ಕೆ ಕರ್ನಾಟಕ...

ಬಿಡುಗಡೆಗೆ ಸಜ್ಜಾದ ಮೇಘಾ ಶೆಟ್ಟಿ ನಟನೆಯ ‘ಅಪರೇಷನ್ ಲಂಡನ್ ಕೆಫೆ’ ಚಿತ್ರ

ಸಿನಿಪ್ರಿಯರ ಬಹಳ ನಿರೀಕ್ಷೆಯ ಅಪರೇಷನ್ ಲಂಡನ್ ಕೆಫೆ ಚಿತ್ರದ ಬಿಡುಗಡೆಯ ದಿನಾಂಕದ ಕೌಂಟ್ಡೌನ್ ಈಗಾಗಲೇ ಶುರುವಾಗಿದೆ. ಇದೇ ಬರುವ ನವೆಂಬರ್ 28ಕ್ಕೆ ಚಿತ್ರ ಬಿಡುಗಡೆಯಾಗುವ ಸಿಹಿ ಸುದ್ಧಿಯನ್ನು ಚಿತ್ರತಂಡ ಪೋಸ್ಟರ್ ಬಿಡುಗಡೆಯ ಮೂಲಕ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News