Crime News

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಸಾವು: ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ...

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ ಮಾರ್ಪಟ್ಟ ಘಟನೆ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ಸಮೀಪ ಗುರುವಾರ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬಸವ್ವ ಸತ್ಯಪ್ಪನವರ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳು ಸಮೀಪದ […]

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Political News

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

Cinema

Dharwad News

Gadag News

Trending

ICC ODI Rankings: ವಿಶ್ವ ದಾಖಲೆ ಸೃಷ್ಟಿಸಿದ ರೋಹಿತ್ ಶರ್ಮಾ!

ಐಸಿಸಿ ODI ಬ್ಯಾಟರ್ ಗಳ ರ‍್ಯಾಂಕಿಂಗ್ ನಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನಕ್ಕೇರಿದ್ದಾರೆ. ICC ODI ಬ್ಯಾಟರ್‌ಗಳ ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಅವರು ಮೊದಲ ಬಾರಿಗೆ ಅಗ್ರಸ್ಥಾನಕ್ಕೇರಿದ್ದಾರೆ. ಎರಡು ಸ್ಥಾನಗಳ...

ರಜನಿಕಾಂತ್, ಧನುಷ್ ಮನೆಗಳಿಗೆ ಬಾಂಬ್ ಬೆದರಿಕೆ ಇಮೇಲ್: ಶೋಧ ನಿರಾಕರಿಸಿದ ಸ್ಟಾರ್ಸ್

ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ ರಜನಿಕಾಂತ್ ಮತ್ತು ನಟ ಧನುಷ್ ಅವರ ಮನೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಇಮೇಲ್‌ಗಳು ಬಂದಿರುವುದಾಗಿ ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ಈ ಇಮೇಲ್‌ಗಳನ್ನು ರಾಜ್ಯ ಪೊಲೀಸ್...

ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು ಎಂದು...

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಪ್ರತಿ ವರ್ಷ ಕನಕ ಉತ್ಸವ ಕಾಗಿನೆಲೆಯಲ್ಲಿ...

ರಫೇಲ್ ಯುದ್ಧ ವಿಮಾನದಲ್ಲಿ ಕುಳಿತು ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

ನವದೆಹಲಿ: ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಐದು ತಿಂಗಳ ಹಿಂದೆ, ಪಹಲ್ಗಾಮ್...

ಕೋಲಾರ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

ಕೋಲಾರ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ಚಿಂತಾಮಣಿ ತಾಲ್ಲೂಕಿನ ಗಂಡ್ರಗಾನಹಳ್ಳಿ ಗ್ರಾಮದ ನಿವಾಸಿ ಆದರ್ಶ್ (33) ಮೃತ ಯುವಕನಾಗಿದ್ದು, ಮೃತದೇಹ ಭೂಮಿಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News