Crime News

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಸಾವು: ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ...

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ ಮಾರ್ಪಟ್ಟ ಘಟನೆ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ಸಮೀಪ ಗುರುವಾರ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬಸವ್ವ ಸತ್ಯಪ್ಪನವರ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳು ಸಮೀಪದ […]

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Political News

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

Cinema

Dharwad News

Gadag News

Trending

ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನ: ಮುಂದೇನಾಯ್ತು?

ಚಿಕ್ಕಮಗಳೂರು:- ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ಅತಿಥಿ ಶಿಕ್ಷಕಿಯ ಮೇಲೆ ಭೀಕರ ದೌರ್ಜನ್ಯ ನಡೆದ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ ಬಸರೀಕಟ್ಟೆ ಗ್ರಾಮದ ಪ್ರಾಥಮಿಕ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅವರು...

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ ನಾಲ್ಕು ವರ್ಷ

ನಗುಮೊಗದ ಅರಸ, ಕರ್ನಾಟಕ ರತ್ನ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ ನಾಲ್ಕು ವರ್ಷ ಕಳೆದಿದೆ. ಪುನೀತ್‌ ರಾಜ್‌ ಕುಮಾರ್‌ ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ವಿಶೇಷ ಸಿದ್ಧತೆಗಳು ನಡೆಯುತ್ತಿವೆ. ಪುನೀತ್...

ಸಕ್ಕರೆ ನಾಡು ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯ:- ಸಕ್ಕರೆನಾಡು ಮಂಡ್ಯದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಬೂಕನಕೆರೆ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಬೂಕನಕೆರೆಯ ಗೌರಮ್ಮ(50), ನಿಂಗರಾಜನಾಯಕ್ (65)ಮೃತ ದಂಪತಿ. ಎಸ್, ಅನಾರೋಗ್ಯದಿಂದ ನಿನ್ನೆ...

ಕರ್ನಾಟಕದಲ್ಲಿ ಮಳೆ ಆರ್ಭಟ: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​; ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಮಳೆ ಆರ್ಭಟ ಮುಂದುರಿಯಲಿದ್ದು, ರಾಜ್ಯದ 12 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ. ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಗಳು ಹೆಚ್ಚಿದ್ದು, ಉತ್ತರ ಕನ್ನಡ, ಗದಗ, ಧಾರವಾಡ, ಹಾವೇರಿ,...

ಬೆಂಗಳೂರಿನ ನಿವಾಸಿಗಳ ಗಮನಕ್ಕೆ: 100 ಕ್ಕೂ ಅಧಿಕ ಬಡಾವಣೆಗಳಲ್ಲಿ ನಾಳೆ ವಿದ್ಯುತ್ ಕಡಿತ

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ 100 ಕ್ಕೂ ಅಧಿಕ ಬಡಾವಣೆಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ಪಾಟರಿ ಉಪಕೇಂದ್ರ ವ್ಯಾಪ್ತಿಯಲ್ಲಿ...

ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ: ರೈತನ ಬಲಿ ಪಡೆದಿದ್ದ ಹುಲಿ ಸೆರೆ

ಮೈಸೂರು:- ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ರೈತನ ಬಲಿ ಪಡೆದಿದ್ದ ಹುಲಿಯನ್ನು ಸೆರೆಹಿಡಿಯಲಾಗಿದೆ. ಸರಗೂರು ತಾಲೂಕಿನ ಮುಳ್ಳೂರು ಬಳಿ ಅರವಳಿಕೆ ನೀಡಿ ಸಾಕಾನೆಗಳ ಸಹಾಯದಿಂದ ಹುಲಿಯನ್ನು ಸೆರೆಹಿಡಿಯಲಾಗಿದೆ. ಸೆರೆಹಿಡಿದ ಹುಲಿಯನ್ನು ಅರಣ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News