ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ಬೆಂಗಳೂರು: ರಾಜ್ಯದಲ್ಲಿ ಪವರ್ ಶೇರಿಂಗ್ ವಿಚಾರಗಳ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ನಾಯಕತ್ವ ಬದಲಾವಣೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಮುಂದೆ ಗೊಂದಲವಿಲ್ಲದೇ ಒಳ್ಳೆಯ ರೀತಿ ತೀರ್ಮಾನ ಆಗುತ್ತೆ. ಪರಮೇಶ್ವರ್...
ಶಿವಮೊಗ್ಗ: ಲೋನ್ ಕಂತು ಒಂದು ತಿಂಗಳು ತಡವಾದ ಕಾರಣಕ್ಕೆ ಫೈನಾನ್ಸ್ ಕಂಪನಿಯ ಸಿಬ್ಬಂದಿ ರೈತನ ಎತ್ತು ಮತ್ತು ಹಸುಗಳನ್ನು ಬಲವಂತವಾಗಿ ಎಳೆದುಕೊಂಡು ಹೋಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರ ಗ್ರಾಮದಲ್ಲಿ ಜರುಗಿದೆ.
ಆಟೋದಲ್ಲೇ ಜಾನುವಾರುಗಳನ್ನು...
ತುಮಕೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಪಥಸಂಚಲನ ಅಥವಾ ಚಟುವಟಿಕೆಗಳನ್ನು ನಿರ್ಬಂಧಿಸಿ ಹೊರಡಿಸಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇನ್ನೂ ಈ ವಿಚಾರವಾಗಿ ಮಾಜಿ ಸಚಿವ ಕೆ. ಎನ್. ರಾಜಣ್ಣ...
ದೊಡ್ಡಬಳ್ಳಾಪುರ: ಹಿಟ್ ಅಂಡ್ ರನ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.
ತೂಬಗೆರೆ ನಿವಾಸಿ ನಂದನ್ ಕುಮಾರ್ (22ವರ್ಷ), ದೊಡ್ಡತಿಮ್ಮನಹಳ್ಳಿ ಮೂಲದ ರವಿಕುಮಾರ್...
ಬೆಂಗಳೂರು: ಯಾವುದೇ ಸರ್ಕಾರ ಬಂದರೂ ನಿಮ್ಮ ಆತ್ಮ ವಿಶ್ವಾಸ ಹಾಗೂ ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು. ಒಂದು ವೇಳೆ ರಾಜಿ ಮಾಡಿಕೊಂಡರೆ ಸಂಪೂರ್ಣವಾಗಿ ವ್ಯವಸ್ಥೆ ಕುಸಿಯಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪೊಲೀಸ್...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ರಸ್ತೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮತ್ತು ನಿವೃತ್ತ ನೌಕರರ ಬಾಕಿ ಉಳಿದಿರುವ ವೇತನ ವ್ಯತ್ಯಾಸದ ಹಣವನ್ನು ಜಂಟಿ ಸಮಿತಿಯ ಸಭೆಯಲ್ಲಿ ಮುಖ್ಯಮಂತ್ರಿಗಳ ಮನವೊಲಿಸಿ ಮಂಜೂರಾತಿಗೆ ಕ್ರಮ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...