ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ಬೆಂಗಳೂರು:- ಪುಷ್ಪ ಸಿನಿಮಾ ಸ್ಟೈಲ್ ನಲ್ಲಿ ಶ್ರೀಗಂಧ ತುಂಡುಗಳ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಶೇಖ್ ಶಾರೂಕ್, ಶೇಖ್ ಅಬ್ದುಲ್, ಪರಮೇಶ್, ರಾಮ್ ಭೂಪಾಲ್ ಬಂಧಿತರು. ಎಸ್, ಪುಷ್ಪ ಸಿನಿಮಾದಲ್ಲಿ ರಕ್ತಚಂದನ...
ಬೆಂಗಳೂರು:- ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ ಮುಂದುವರಿದಿದ್ದು, ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡು ಪ್ರದೇಶಗಳಾದ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ,...
ಬೆಂಗಳೂರು:- ಜೈಲಿನಲ್ಲಿ ಕೈದಿಗೆ 20 ಸಾವಿರ ರೂ.ಗೆ ಮೊಬೈಲ್ ಮಾರಾಟ ಮಾಡಲು ಹೋಗಿ ಜೈಲು ಸಿಬ್ಬಂದಿಯೇ ಸಿಕ್ಕಿಬಿದ್ದ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜರುಗಿದೆ.
ಅಮರ್ ಪ್ರಾಂಜೆ (29) ಬಂಧಿತ ಜೈಲು ವೀಕ್ಷಕ. ಮೊಬೈಲ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪೊಲೀಸ್ ವೃತ್ತಿಯಲ್ಲಿ ಸೇವೆಗೆ ಅವಕಾಶ ದೊರಕಿರುವುದು ಭಾಗ್ಯವಾಗಿದ್ದು, ಜನರಿಗೆ ರಕ್ಷಣೆ ನೀಡುವ ಕಾರ್ಯವನ್ನು ನಿಷ್ಠೆಯಿಂದ ಮಾಡುವುದರಿಂದ ಸಮಾಜ ನಮ್ಮನ್ನು ಗೌರವಿಸುತ್ತದೆ. ಒಳ್ಳೆಯ ಕಾರ್ಯಗಳು ಎಂದಿಗೂ ಜನರಿಗೆ ನೆನಪಿನಲ್ಲಿ ಉಳಿಯುತ್ತವೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಅಂಚೆ ಕಚೇರಿಯಲ್ಲಿ ಶನಿವಾರ ಕ.ರಾ.ಪ್ರಾ ಶಾಲಾ ಶಿಕ್ಷಕರ ಸಂಘ ಲಕ್ಷ್ಮೇಶ್ವರ ಘಟಕ, ಕ.ರಾ.ಪ್ರಾ ಶಾಲಾ ಪದವೀಧರರ ಶಿಕ್ಷಕರ ಸಂಘ ಲಕ್ಷ್ಮೇಶ್ವರ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ದಿನನಿತ್ಯ ಪಟ್ಟಣದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡು ಸೇವೆ ನಿರ್ವಹಿಸುತ್ತಿರುವ ಪೌರಕಾರ್ಮಿಕರು, ಹಬ್ಬ ಹರಿದಿನಗಳೆನ್ನದೆ ತಮ್ಮ ಕಾರ್ಯ ಮಾಡುತ್ತಿದ್ದು, ಪೌರಕಾರ್ಮಿಕರ ಅನುಪಸ್ಥಿತಿಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಕಾರ್ಯ ನಿರ್ವಹಿಸುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...