Crime News

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

Political News

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

Cinema

Dharwad News

Gadag News

Trending

ಆರ್‌ಎಸ್‌ಎಸ್‌ನಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ: ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ರಾಜ್ಯ ಸರ್ಕಾರ ಆರ್ಥಿಕ ದುಸ್ಥಿತಿಯಲ್ಲಿದೆ. ಅದನ್ನು ಮುಚ್ಚಿಕೊಳ್ಳಲು ಬಿಜೆಪಿ ಸಂಸದರ ವಿರುದ್ಧ ಆರೋಪ ಮಾಡುತ್ತಿದೆ. ಆರ್‌ಎಸ್‌ಎಸ್ ವಿರುದ್ಧವೂ ರಾಜ್ಯ ಸರ್ಕಾರ ಮೂಲ ಸಂವಿಧಾನದ ವಿರುದ್ಧ ಆದೇಶ ಮಾಡಿದ್ದು, ಇದು...

ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು: ಸಿಎಂ ಸಿದ್ದರಾಮಯ್ಯ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶನಿವಾರ ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್...

ಕಿತ್ತೂರು ಉತ್ಸವ ಆರಂಭಿಸಿದ್ದು ನಮ್ಮ ಸರ್ಕಾರ: ಸಿ.ಎಂ ಸಿದ್ದರಾಮಯ್ಯ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ವ್ಯಾಪಾರಕ್ಕೆಂದು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿ ಕಟ್ಟಿಸಿ ಭಾರತವನ್ನು ವಶಕ್ಕೆ ಪಡೆದರು. ಈಗಲೂ ಜಾತಿ-ಧರ್ಮದ ಹೆಸರಲ್ಲಿ ಭಾರತೀಯರನ್ನು ಎತ್ತಿ ಕಟ್ಟುವವರು ಇದ್ದಾರೆ. ಇವರ ಬಗ್ಗೆ ಎಚ್ಚರವಿರಲಿ ಎಂದು...

ಕಸಾಪ ಆಜೀವ ಸದಸ್ಯರ ಸಭೆ: ಸಭೆಗೆ ಆಹ್ವಾನ ನೀಡಿದರೂ ಗೈರಾದ ಕಸಾಪ ತಾಲೂಕಾಧ್ಯಕ್ಷ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಸಮ್ಮೇಳನದ ಲೆಕ್ಕ ಮಂಡಿಸಿಲ್ಲ ಮತ್ತು ಸರ್ವಾಧಿಕಾರಿ ಧೋರಣೆ ಖಂಡಿಸಿ ಮೈಸೂರು ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಆಜೀವ ಸದಸ್ಯರ ಬಳಗದಿಂದ...

ಸದ್ವಿಚಾರ ಇದ್ದಲ್ಲಿ ರೋಗ ಭಯವಿಲ್ಲ: ಪಾರಂಪರಿಕ ವೈದ್ಯ ಹನಮಂತ ಮಳಲಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಭಾರತೀಯರಿಗೆ ಅಡುಗೆ ಮನೆಯೇ ಔಷಧಾಲಯ ಇದ್ದಂತೆ. ನಾವು ಪ್ರತಿದಿನ ಸೇವಿಸುವ ಆಹಾರ-ಪದಾರ್ಥಗಳಲ್ಲಿ ಔಷಧೀಯ ಗುಣಗಳಿವೆ. ನಾವು ಅವುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ನರಗುಂದ ತಾಲೂಕು ವಾಸನ ಗ್ರಾಮದ ಪಾರಂಪರಿಕ...

ಯುವ ಶಕ್ತಿ ದೇಶದ ಭವಿಷ್ಯ ರೂಪಿಸುತ್ತದೆ: ಸಚಿವ ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಕ್ರೀಡೆಗಳಲ್ಲಿ ಹೆಚ್ಚು ಪ್ರತಿಭೆಗಳಿರುವುದು ನಮ್ಮ ಹೆಮ್ಮೆಯಾಗಿದೆ. ಯುವಕರು ಕ್ರೀಡಾ ಮನೋಭಾವವನ್ನು ಅಳವಡಿಸಿಕೊಂಡರೆ ಶಾರೀರಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ದೃಢತೆ ಹಾಗೂ ನಾಯಕತ್ವ ಗುಣಗಳು ಬೆಳೆಯುತ್ತವೆ. ಇಂತಹ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News