ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ಯಾದಗಿರಿ: ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ.
ಮಹಿಳೆಯೊಬ್ಬರ ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ ಘಟನೆ ಸಂಬಂಧ...
ಬೆಂಗಳೂರು:- ಮತಾಂತರಕ್ಕೆ ಒಪ್ಪದಿದ್ದಕ್ಕೆ ಹಿಂದೂ ಯುವತಿಯನ್ನು ದೈಹಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮೊಹಮ್ಮದ್ ಇಶಾಕ್ ಬಂಧಿತ ಆರೋಪಿ. ಆರೋಪಿಯು, ಹಿಂದೂ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ವರಸೆ...
ಬೆಂಗಳೂರು:- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ಹಲಾಲ್ ಪ್ರಮಾಣಪತ್ರ ಹೊಂದಿರುವ ಸಂಸ್ಥೆಗಳನ್ನ ನಿಷೇಧಿಸುಂತೆ ಆಗ್ರಹ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಈಗಾಗಲೇ ಹಲಾಲ್...
ದಾವಣಗೆರೆ:- ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ಇರುವ ಶಾಮನೂರು ಶುಗರ್ ಫ್ಯಾಕ್ಟರಿಯಿಂದ ನೂರಾರು ಎಕರೆ ಭೂಮಿ ಕಬಳಿಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮಾಡಿದ್ದಾರೆ.
ಶಾಮನೂರು ಕುಟುಂಬದ...
ಕೋಲಾರ:- ಶಾಲೆಗೆಂದು ತೆರಳಿದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ ಆಗಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಘಟನೆಯಿಂದ ಪೋಷಕರಲ್ಲಿ ಆತಂಕ ಮನೆಮಾಡಿದೆ.
ನಾಪತ್ತೆಯಾದ ವಿದ್ಯಾರ್ಥಿನಿಯರನ್ನು ಶರಣ್ಯ ಹಾಗೂ ದೇವಿ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ...
ಬೆಂಗಳೂರು:- ಬಿ ಖಾತಾದಿಂದ ಎ ಖಾತಾ ಮಾಡುವ ರಾಜ್ಯ ಸರ್ಕಾರದ ಯೋಜನೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಮಾತನಾಡಿದ ಅವರು, “ಇದು ಸರ್ಕಾರದ 6ನೇ ಗ್ಯಾರಂಟಿ , ಜನತೆಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...