ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ಬೆಂಗಳೂರು:- ಟೋಲ್ ಮಾರ್ಗ ತಪ್ಪಿಸಿದ ವಿಚಾರವಾಗಿ ಕ್ಯಾಬ್ ಚಾಲಕ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜರುಗಿದೆ.
ಅಕ್ಟೋಬರ್ 20 ರಂದು ಈ ಘಟನೆ ನಡೆದಿದ್ದು, 19 ವರ್ಷದ...
ಕೊಪ್ಪಳ:- ಕಳೆದ 15 ದಿನಗಳ ಹಿಂದೆ ಬೈಕ್ ಅಪಘಾತಕ್ಕೀಡಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ತನ್ನ ಹುಟ್ಟುಹಬ್ಬವಾದ ಶುಕ್ರವಾರ (24 ರಂದು) ಸಾವನ್ನಪ್ಪಿರುವ ಘಟನೆ ಜರುಗಿದೆ.
ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು,...
ಗದಗ: ದೀಪಾವಳಿ ಹಬ್ಬದ ಸಮಯದಲ್ಲಿ ಜೂಜಾಟದ ಹಾವಳಿ ತಡೆಗಟ್ಟುವ ಉದ್ದೇಶದಿಂದ ಗದಗ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ದಾಳಿ ನಡೆಸಿ ಯಶಸ್ವಿಯಾಗಿದೆ.
ಎಸ್, ಅಕ್ಟೋಬರ್ 20ರಿಂದ 22ರವರೆಗೆ ಮೂರು ದಿನಗಳ ಕಾಲ ನಡೆದ ಈ...
ಸ್ನೇಹಿತೆಯ ಖಾಸಗಿ ವೀಡಿಯೋ ಕದ್ದು ಹಂಚಿಕೆ ಮಾಡಿ ಬಳಿಕ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದಡಿ ಖ್ಯಾತ ಕಿರುತೆರೆ ನಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸ್ನೇಹಿತೆಯ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನ ಕದ್ದು ಹಂಚಿಕೆ ಮಾಡಿದ್ದಾರೆ ಹಾಗೂ...
ಮೈಸೂರು:- ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಜರುಗಿದೆ.
ಮೃತರನ್ನು 23 ವರ್ಷದ ಗುಲ್ಫರ್ಮ್ ತಾಜ್, 20 ವರ್ಷದ ಸಿಮ್ರಾನ್...
ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ರಘು ದೀಕ್ಷಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಜಯನಗರದ ಶ್ರೀ ಸಾಯಿ ಕನ್ವೆನ್ಷನ್ ಹಾಲ್ ನಲ್ಲಿ ಖ್ಯಾತ ಗಾಯಕಿ ವಾರಿಜ ಶ್ರೀ ಜೊತೆಗೆ ರಘು ದೀಕ್ಷಿತ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...