ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಹರಪನಹಳ್ಳಿ ರೈಲು ಮಾರ್ಗ 2014ರ ರೈಲ್ವೆ ಮುಂಗಡ ಪತ್ರದಲ್ಲಿ ಮಂಜೂರಾತಿ ಆಗಿದ್ದು, 2015ರಲ್ಲಿ ಕೇಂದ್ರ ರೈಲ್ವೆ ಬೋರ್ಡ್ನವರು ಸರ್ವೆ ಮಾಡಿ, ವೆಚ್ಚದಾಯಕವಾದ ಯೋಜನೆಯನ್ನು ಕೇಂದ್ರ ರೇಲ್ವೆ ಕಚೇರಿಯವರು ಕಾಯ್ದಿರಿಸಿದ್ದಾರೆ....
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗ್ರಾಮಗಳು ಅಭಿವೃದ್ಧಿ ಹೊಂದಲು ಪಿಡಿಓಗಳ ಕೊಡುಗೆ ಅಪಾರ ಎಂದು ಯಲಿಶಿರೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಯಲಿ ಹೇಳಿದರು.
ಅವರು ಯಲಿಶಿರೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜೋಸ್ನಾ ಸಿ.ಎಚ್. ಅವರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಕಿತ್ತೂರ ಚೆನ್ನಮ್ಮಳ ಜಯಂತ್ಯುತ್ಸವವನ್ನು ನಿರ್ಲಕ್ಷಿಸಿ ಅಪಮಾನ ಮಾಡಿದ ತಹಸೀಲ್ದಾರರನ್ನು ಕೂಡಲೇ ಅಮಾನತ್ತು ಮಾಡಬೇಕೆಂದು ಗುರುವಾರ ಲಕ್ಷೆಮಶ್ವರ ತಹಸೀಲ್ದಾರ ಕಚೇರಿಯ ಎದುರು ಪಂಚಮಸಾಲಿ ಸಮಾಜ ಬಾಂಧವರು...
ವಿಜಯಸಾಕ್ಷಿ ಸುದ್ದಿ, ಧಾರವಾಡ: ಭಾರತವು ಆಧ್ಯಾತ್ಮಿಕವಾಗಿ ಜಾಗೃತಗೊಂಡು, ಸಾಂಸ್ಕೃತಿಕವಾಗಿ ಬಲಿಷ್ಠ ಮತ್ತು ಆಧುನಿಕ ಪ್ರಗತಿಯಲ್ಲಿ ಸಮೃದ್ಧವಾಗಬೇಕೆಂದು ಸ್ವಾಮಿ ವಿವೇಕಾನಂದರು ಬಯಸಿದ್ದರು. ಯುವಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನ ಮಂತ್ರವನ್ನಾಗಿ ಮಾಡಿಕೊಂಡು ದೇಶದ...
ವಿಜಯಸಾಕ್ಷಿ ಸುದ್ದಿ, ಧಾರವಾಡ: ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆ ಕಲಘಟಗಿ ಬಮ್ಮಿಗಟ್ಟಿ ಕ್ರಾಸ್ ಹತ್ತಿರದ...
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ನಗರದ ಗೌಳೇರ ಓಣಿ, ಗೋವೆರಹಳ್ಳಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಗೌಳಿಗರು ಎಮ್ಮೆ ಬೆದರಿಸುವ ಸ್ಪರ್ಧೆ ಹಮ್ಮಿಕೊಳ್ಳುವ ಮೂಲಕ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಿದರು.
ಪಾಂಡವರು 14 ವರ್ಷ ವನವಾಸ ಮುಗಿಸಿ ಕೌರವರಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...