Crime News

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ...

Political News

ಮೋದಿಯವರೇ ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...

ಇಂತಹ ಹೇಳಿಕೆ ನೀಡಬೇಡಿ, ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್...

Cinema

Dharwad News

Gadag News

Trending

ತಮಿಳುನಾಡಿಗೆ ಮತ್ತೆ ಕಾವೇರಿ ನೀರು! KRSನಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ

ಮಂಡ್ಯ: ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ, ಅಗತ್ಯವಿದ್ದರೆ ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ರಾಜ್ಯ ಸರ್ಕಾರ ಹೇಳಿದ್ದರೂ, ಇದೀಗ ಜಲಾಶಯಗಳಿಂದ ಭಾರಿ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದಿನ...

Chikkaballapura Breaking: ಬಾಡಿಗೆ ರೂಮ್‌ನಲ್ಲಿ ಆಂಧ್ರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು!

ಚಿಕ್ಕಬಳ್ಳಾಪುರ: ಬಾಡಿಗೆ ರೂಮ್‌ನಲ್ಲಿ ವಾಸವಾಗಿದ್ದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಹಿಂದೂಪುರ ಮೂಲದ 21 ವರ್ಷದ ಸಾಯಿ ತರುಣ್ ರೆಡ್ಡಿ ಮೃತ ವಿದ್ಯಾರ್ಥಿ....

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ವಿಜಯಲಕ್ಷ್ಮಿ ಅಕ್ಕಿ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಸಹ ಶಿಕ್ಷಕಿ ವಿಜಯಲಕ್ಷ್ಮಿ ಅಕ್ಕಿ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ...

ಬಿಜೆಪಿಗೆ ಶಂಕ್ರಣ್ಣ ಕಾಳೆ ರಾಜೀನಾಮೆ!

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಿಜೆಪಿಯಲ್ಲಿ ಹಿರಿಯ ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ, ಬೆಲೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಬಿಜೆಪಿ ಹಿರಿಯ ಮುಖಂಡ ಹಾಗೂ ಗ್ರಾಪಂ ಮಾಜಿ ಸದಸ್ಯ ರಾಮಗೇರಿಯ ಶಂಕ್ರಣ್ಣ ಕಾಳೆ,...

ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್‌ಗೆ ಬ್ರೇಕ್

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗಣೇಶ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು. ಗಣೇಶ ವಿಸರ್ಜನೆ ಸೇರಿದಂತೆ ಹಬ್ಬದ ಸಂದರ್ಭದಲ್ಲಿ ಧ್ವನಿವರ್ಧಕ ಹಾಗೂ ಡಿಜೆ ಸೌಂಡ್‌ ಬಳಕೆಯನ್ನು ಕಾನೂನಿನಡಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು...

ಬರ ಘೋಷಣೆಗೆ ರೈತರ ಪಾದಯಾತ್ರೆ; ಸರ್ಕಾರಕ್ಕೆ ಗಡುವು

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಗದಗ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ, ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿ ಮುಳಗುಂದ ಹಸಿರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News