📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ನಾನು CM ಆದ್ರೆ ಮೊದಲ ಕ್ಯಾಬಿನೆಟ್ʼನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ: ಯತ್ನಾಳ್

ವಿಜಯಪುರ: ನಾನು ಮುಖ್ಯಮಂತ್ರಿ ಆದರೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತರ ಪಟ್ಟಿಯಿಂದ ಹೊರಹಾಕುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನುಮ ಜಯಂತಿ...

ಟ್ರಂಪ್ ಭಾಷಣದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಏರಿಕೆ

ವಾಷಿಂಗ್ಟನ್: ಇರಾನ್ ಯುದ್ಧಕ್ಕೆ ಸಂಬಂಧಿಸಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ ತಕ್ಷಣವೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಅಮೆರಿಕದ ಕಾಲಮಾನ ಪ್ರಕಾರ...

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ "ಪೊಲೀಸ್ ಧ್ವಜ...

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿ, ಕಾಲ್ಪನಿಕ ವಿಚಾರಗಳನ್ನು ಆಧರಿಸಿ ಕೃತಕ ಬುದ್ಧಿಮತ್ತೆಯ ನೆರವಿನಿಂದ ವಿಡಿಯೋ ಸಿದ್ಧಪಡಿಸಿ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಎಂ.ಡಿ....

ಚಂದ್ರನತ್ತ ಮತ್ತೆ ಮಾನವಯಾನ: 54 ವರ್ಷಗಳ ನಂತರ ನಾಸಾದ ಮಹತ್ವದ ಹೆಜ್ಜೆ

ವಾಷಿಂಗ್ಟನ್: ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, 54 ವರ್ಷಗಳ ಬಳಿಕ ಮತ್ತೆ ಚಂದ್ರನತ್ತ ಮಾನವಸಹಿತ ಗಗನಯಾನವನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ನಾಲ್ವರು ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ. ಈ ತಂಡದಲ್ಲಿ ಕಮಾಂಡರ್ ರೀಡ್ ವೈಸ್‌ಮನ್, ಪೈಲಟ್‌ಗಳಾದ...

ಬಕೆಟ್ ನೀರಿನಲ್ಲಿ ಮಗು ಸಾವು, ಅಪರಾಧ ಭಾವನೆಗೆ ತಾಯಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ಮನಕಲುಕುವ ದುರಂತ

ಬೆಂಗಳೂರು: ನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದ್ದು, ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ಮನನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!