ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ಶಿವಮೊಗ್ಗ: ಅಡಿಕೆ ಬೆಳೆ ಕುರಿತಾಗಿ ಕೇಂದ್ರ ಸರ್ಕಾರ ಮುಂದುವರಿಸುತ್ತಿರುವ ಅಧ್ಯಯನವನ್ನು ಹೊರತುಪಡಿಸಿ, ಅಡಿಕೆ ಬೆಲೆಯಲ್ಲಿ ಏರುವಿಕೆ ಕಾಣುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಅಡಿಕೆ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ ಎಂದು ಶಾಸಕ ಆರಗ...
ಧಾರವಾಡ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ರಾಜ್ಯದಲ್ಲೆ ಎರಡನೇ ದೊಡ್ಡ ಪಾಲಿಕೆ. 82 ವಾರ್ಡ್‌ಗಳು ಇದ್ದು, ಸುಮಾರು 13 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯುಳ್ಳ ಈ ಪಾಲಿಕೆ ಅಭಿವೃದ್ಧಿಗೆ ವಿಶೇಷ ಅನುದಾನ ಅಗತ್ಯವಾಗಿದೆ.
ಮೇಯರ್ ಜ್ಯೋತಿ ಪಾಟೀಲ್...
ಬೆಂಗಳೂರು:-ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಂಸದ ಬಿಕೆ ಹರಿಪ್ರಸಾದ್ ಆರ್‌ಎಸ್‌ಎಸ್ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬದ ಸಂದರ್ಭದಲ್ಲಿ ಕೆಲವರು ಡಿಜೆ ಹಾಕಿ...
ತಿರುವನಂತಪುರಂ: ಕೇರಳದ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಯ ಪ್ರಸಿದ್ಧ ಪವಿತ್ರ ಕ್ಷೇತ್ರದಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇರುಮುಡಿ ಕಟ್ಟು ಹೊತ್ತು ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ಶಬರಿಮಲೆಗೆ ಭೇಟಿ...
ಬೆಂಗಳೂರು: ತಿಗಣೆ ಔಷಧಿ ವಾಸನೆ ತಾಳಲಾರದೆ ಬಿಟೆಕ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಎಚ್ ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿರುಪತಿ ಮೂಲದ ಪವನ್ ಮೃತ ದುರ್ಧೈವಿಯಾಗಿದ್ದು, ತಿಗಣೆ ಔಷಧಿ ವಾಸನೆ ತಾಳಲಾರದೆ...
ಬೆಳಗಾವಿ: ಯಾರ ಕುರ್ಚಿ ಅಲುಗಾಡಲಿದೆ? ಯಾವ ಸಚಿವರಿಗೆ ಕೊಕ್ ಕಾದಿದೆ? ಯಾವ ಹಿರಿ ತಲೆಯ ನಾಯಕರಿಗೆ ಎದುರಾಗುತ್ತೆ ಶಾಕ್? ನವೆಂಬರ್ ಕ್ರಾಂತಿಯೋ, ಇಲ್ಲ ಬ್ರಾಂತಿಯೋ? ನಾಯಕತ್ವ ಬದಲಾವಣೆ ಖಚಿತ ಅಂತಾ ಬಿಜೆಪಿಯವರು ನುಡಿಯುತ್ತಿರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...