Crime News

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

Political News

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು: ವರಿಷ್ಠರೊಂದಿಗೆ ಸಿಎಂ ಡಿಕೆಶಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...

Cinema

Dharwad News

Gadag News

Trending

ಹೃದಯ ವಿದ್ರಾವಕ ಘಟನೆ: ದೀಪಾವಳಿ ಹಬ್ಬದಂದೇ ಮೂವರ ದಾರುಣ ಸಾವು!

ತುಮಕೂರು:- ದೀಪಾವಳಿ ಹಬ್ಬದ ಸಂಭ್ರಮದ ನಡುವೆ ನೀರಿನಲ್ಲಿ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಶ್ರಾವ್ಯಾ (12), ಪುಣ್ಯಾ (12) ಮತ್ತು ತಂದೆ ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಘಟನೆ ವಿವರ: ಶ್ರಾವ್ಯಾ...

ಬೆಂಗಳೂರಿನಲ್ಲಿ ತುಂತುರು ಮಳೆ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಗುರವಾದ ಜಿಟಿಜಿಟಿ ಮಳೆ ಆರಂಭವಾಗಿದೆ. ನಗರದಲ್ಲಿ ಚಳಿ ಗಾಳಿ ಸಹ ಸೇರಿಕೊಂಡು ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ದೀಪಾವಳಿ ಹಬ್ಬದ ಸಂಭ್ರಮದ ಮಧ್ಯೆ ಈ...

IPL 2026: ಆರ್ ಸಿಬಿ ಸೇರ್ತಾರಾ ಸಂಜು ಸ್ಯಾಮ್ಸನ್!?

ಮುಂಬೈ: ರಾಜಸ್ಥಾನ್ ರಾಯಲ್ಸ್ ಜೊತೆ ಸಂಜು ಸ್ಯಾಮ್ಸನ್ ಅವರ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಅವರು 2026ರ ಐಪಿಎಲ್ ಮಿನಿ ಹರಾಜಿಗೆ ಮುನ್ನ ಫ್ರಾಂಚೈಸಿಯಿಂದ ಬಿಡುಗಡೆ ಆಗಲು ಬಯಸಿದ್ದಾರೆ. ಈ ಸುದ್ದಿಯ ಮಧ್ಯೆ, ಸಾಮಾಜಿಕ ಮಾಧ್ಯಮದಲ್ಲಿ...

ಬೆಂಗಳೂರಿನಲ್ಲಿ ಪಟಾಕಿ ಸ್ಫೋಟ: 68 ಜನರ ಕಣ್ಣಿಗೆ ಹಾನಿ!

ಬೆಂಗಳೂರು:- ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಹಚ್ಚುವಾಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಘಡಗಳಾಗಿದ್ದು, 68 ಜನರ ಕಣ್ಣು ಗಾಯಗೊಂಡಿದೆ. ಕಳೆದ ಎರಡು ದಿನಗಳಲ್ಲಿ ಮಿಂಟೋ ಆಸ್ಪತ್ರೆಯಲ್ಲಿ 25 ಮಂದಿ, ನಾರಾಯಣ ನೇತ್ರಾಲಯದಲ್ಲಿ 43 ಮಂದಿ ಚಿಕಿತ್ಸೆ...

ಬೆಂಗಳೂರು| ಮುಜರಾಯಿ ದೇವಾಲಯಗಳಲ್ಲಿ ನಾಳೆ ಗೋ ಪೂಜೆಗೆ ಸರ್ಕಾರದ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯ ಮೇರೆಗೆ, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಮುಜರಾಯಿ ದೇವಾಲಯಗಳಲ್ಲಿ ನಾಳೆ (ದೀಪಾವಳಿ/ಬಲಿಪಾಡ್ಯಮಿ ದಿನ) ಗೋ ಪೂಜೆ ಕಾರ್ಯಕ್ರಮವನ್ನು ಆಯೋಜಿಸಲು ಆದೇಶ ಹೊರಡಿಸಲಾಗಿದೆ. ಹಿಂದೂ ಧರ್ಮದಲ್ಲಿ...

ಇನ್ಮುಂದೆ ನಂದಿನಿ ಹಾಲಿನಲ್ಲಿ ನಕಲಿ, ಕಲಬೆರಕೆ ತಕ್ಷಣ ಗುರುತಿಸಬಹುದು; ಹೊಸ ಟೆಕ್ನಾಲಜಿ ಪರಿಚಯಿಸಿದ KMF

ಬೆಂಗಳೂರು:- ನಾವು ಸೇವಿಸುವ ಹಾಲು, ಮೊಸರು ಸೇರಿದಂತೆ ದಿನಪಯೋಗಿ ಉತ್ಪನ್ನಗಳಲ್ಲಿ ಕಲಬೆರಕೆ ಮತ್ತು ನಕಲಿ ಉತ್ಪನ್ನಗಳ ಸಮಸ್ಯೆ ಹೆಚ್ಚುತ್ತಿರುವುದು ಗ್ರಾಹಕರಿಗೆ ತಲೆನೋವಾಗಿದೆ. ಈ ನಡುವೆ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಗ್ರಾಹಕರು ತನ್ನ ಮೇಲೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News