ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ಬೆಂಗಳೂರು: 4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104...
ದಾವಣಗೆರೆ: ಜಿಲ್ಲೆಯ ಲೋಕಿಕೆರೆ ಗ್ರಾಮ...ದೇಶದಾದ್ಯಂತ ದೀಪಾವಳಿ ಅಂದರೆ ಬೆಳಕಿನ ಹಬ್ಬ, ಸಂಭ್ರಮ, ಸಂತೋಷ. ಆದರೆ ಈ ಹಳ್ಳಿಯಲ್ಲಿ ದೀಪಾವಳಿ ಅಂದರೆ ಭಯ, ದುಃಖ, ಕತ್ತಲೆ! ಹೌದು, ಇಲ್ಲಿನ ಜನರ ಮನದಲ್ಲಿ ದೀಪಾವಳಿ ಹಬ್ಬದ...
ಚಿಕ್ಕಮಗಳೂರು: ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವದ ಹಿನ್ನೆಲೆ, ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಗಿದೆ.
ಅನಾದಿ ಕಾಲದಿಂದಲೂ ಅರಸರ ಮನೆತನದಿಂದ ಜಾತ್ರೆಯಲ್ಲಿ ದೇವಿರಮ್ಮನಿಗೆ ಬಾಗಿನ ಕೊಡುವ ಸಂಪ್ರದಾಯವಿದೆ. ಮೈಸೂರು...
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಶಿಬಿರದಲ್ಲಿ ಕೆಲ ಆನೆಗಳು ಗಾಯದಿಂದ ಬಳಲುತ್ತಿರುವುದಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಪ್ರಧಾನ ಮುಖ್ಯ...
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಿಗೆ ಭಕ್ತರ ನದಿಯೇ ಹರಿದುಬರುತ್ತಿದೆ. ಅಕ್ಟೋಬರ್ 10ರಿಂದ ಆರಂಭವಾದ ಜಾತ್ರಾ ಮಹೋತ್ಸವದಲ್ಲಿ ನಿನ್ನೆ 23 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು, ಇತಿಹಾಸದಲ್ಲಿ ಹೊಸ...
ಆನೇಕಲ್: ಕುಡಿಯಲು ಹಣ ನೀಡದ ವಿಚಾರಕ್ಕೆ ಜಗಳವಾದ ನಂತರ, ಗೆಳೆಯ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆ ದೃಶ್ಯ ಕಂಡು ಮನಸ್ಸು ತಾಳಲಾರದ ಲಿವಿನ್ ಗೆಳತಿ ಕೂಡ ನೇಣು ಬಿಗಿದುಕೊಂಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...