ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ಕೋಲಾರ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ರಾಷ್ಟ್ರೀಯ ಹೆದಾರಿ 75 ರ ಕೆಂದಟ್ಟಿ ಬಳಿ ನಡೆದಿದೆ.
ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ ಅಫ್ರೀದ್ (26) ಕೊಲೆಯಾದ ವ್ಯಕ್ತಿಯಾಗಿದ್ದು,...
ಬೆಲೆ ಏರಲಿ, ಇಳಿಯಲಿ.. ಅದಕ್ಕಿರುವ ಡಿಮ್ಯಾಂಡ್ ಮಾತ್ರ ಕಮ್ಮಿ ಆಗಲ್ಲ. ರೇಟ್ ಎಷ್ಟಿದ್ದರೂ ಚಿನ್ನದ ಬೇಡಿಕೆ ಕಮ್ಮಿ ಆಗುತ್ತಿಲ್ಲ. ಚಿನ್ನವನ್ನು ಬಿಸ್ಕತ್, ಗಟ್ಟಿ ಬಂಗಾರ ಇಲ್ಲವೇ ಆಭರಣಗಳ ರೂಪದಲ್ಲಿ ಸಾಮಾನ್ಯವಾಗಿ ಕೊಳ್ಳಲಾಗುತ್ತದೆ. ಚಿನ್ನವನ್ನು...
ಬೆಂಗಳೂರು:- ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ. ಸಂವಿಧಾನ ವಿರೋಧಿ ಕೆಲಸಗಳಿಗೆ ಕೊನೆ ಬಿದ್ದಿರುವುದು ಪೊಲೀಸ್ ಇಲಾಖೆಯ ಶ್ರೇಯಸ್ಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.
ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರಿಗೆ ನಮನ...
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ಉತ್ಸಾಹದಲ್ಲಿ ನಗರ ಮಿನುಗುತ್ತಿದೆ. ಮನೆಮನೆಗಳಲ್ಲಿ ದೀಪಗಳು ಬೆಳಗುತ್ತಿವೆ, ಆದರೆ ಪಟಾಕಿ ಸದ್ದು ಮೂಕ ಪ್ರಾಣಿಗಳ ಜೀವನವನ್ನು ಕಿರಿಕಿರಿಗೊಳಿಸಿದೆ.
ನಗರದ ಬೀದಿ ಬೀದಿಗಳಲ್ಲಿ ಪಟಾಕಿ ಸದ್ದು ದಿನದಿಂದ ದಿನಕ್ಕೆ...
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ಮಧ್ಯೆ ದುಃಖದ ಘಟನೆ ನಡೆದಿದೆ. ಪಟಾಕಿ ಸಿಡಿದು ಐವರ ಮಕ್ಕಳ ಕಣ್ಣಿಗೆ ಗಾಯವಾಗಿದ್ದು, ಹಲವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ವೈದ್ಯರ ಪ್ರಕಾರ, ಗಾಯಗೊಂಡ ಎಲ್ಲರೂ 15 ವರ್ಷಕ್ಕಿಂತ ಕಡಿಮೆ...
ಬೆಂಗಳೂರು: ಸೈಬರ್ ಖದೀಮರು ಹೊಸ ತಂತ್ರ ಬಳಸಿಕೊಂಡು ಬೆಂಗಳೂರಿನ 66 ವರ್ಷದ ನಿವೃತ್ತ ವ್ಯಕ್ತಿಯೊಬ್ಬರಿಂದ ₹1.62 ಕೋಟಿ ದೋಚಿದ ಘಟನೆ ಬೆಳಕಿಗೆ ಬಂದಿದೆ.
ವರದಿಗಳ ಪ್ರಕಾರ, ವಂಚಕನು ತಾನು ಮುಂಬೈ ಸೈಬರ್ ಕ್ರೈಂ ಇಲಾಖೆಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...