ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ಬೆಂಗಳೂರು:- 2 ದಿನ ಶಾಲೆಗೆ ಬರದಿದ್ದಕ್ಕೆ ಶಿಕ್ಷಕರು ವಿದ್ಯಾರ್ಥಿಗೆ ಕ್ರೂರ ಶಿಕ್ಷೆ ನೀಡಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಖಾಸಗಿ ಶಾಲೆಯಲ್ಲಿ ನಡೆದಿದೆ.
ಐದನೇ ತರಗತಿ ವಿದ್ಯಾರ್ಥಿಯನ್ನು ಕತ್ತಲು ಕೋಣೆಯಲ್ಲಿ ಕೂಡಿಹಾಕಿ ಪಿವಿಸಿ ಪೈಪ್‌ನಿಂದ ಹೊಡೆದು...
ಆರ್‌ಸಿಬಿ ಪರ ಆಡಿದ್ದ ಹಾಗೂ ಜಮ್ಮು-ಕಾಶ್ಮೀರದ ಮೊದಲ ಅಂತರರಾಷ್ಟ್ರೀಯ ಕ್ರಿಕೆಟಿಗನಾದ ಪರ್ವೇಜ್ ರಸೂಲ್, ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 2014ರ ಜೂನ್ 15ರಂದು ಬಾಂಗ್ಲಾದೇಶ ವಿರುದ್ಧ ಮಿರ್ಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ...
ಮೈಸೂರು: ಕಾಲುವೆಗೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಆಯಾನ್(16), ಆಜಾನ್(13) ಹಾಗೂ ಲುಕ್ಮಾನ್(14) ಮೃತ ದುರ್ಧೈವಿಗಳಾಗಿದ್ದು, ಚಾಮರಾಜ ಎಡದಂಡೆ ಕಾಲುವೆಯಲ್ಲಿ ಈಜಾಡಲು ಹೋದವರು...
ಹೈದರಾಬಾದ್:- ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಎಲ್ಲರೂ ತಮ್ಮ ಕುಟುಂಬದೊಂದಿಗೆ ಖುಷಿಪಡುತ್ತಿದ್ದರೂ, ಕೆಲವರು ತಮ್ಮ ಕರ್ತವ್ಯಕ್ಕಾಗಿ ಹಬ್ಬವನ್ನೇ ತ್ಯಜಿಸಿ ದುಡಿಯುತ್ತಾರೆ. ಅಂಥವರಲ್ಲಿ ಡೆಲಿವರಿ ಬಾಯ್ಸ್ ಕೂಡ ಒಬ್ಬರು.
ಈ ಹಿನ್ನಲೆಯಲ್ಲಿ ಹೈದರಾಬಾದ್‌ನ ಡಿಜಿಟಲ್ ಕಂಟೆಂಟ್ ಕ್ರಿಯೇಟರ್...
ವಿಜಯಸಾಕ್ಷಿ ಸುದ್ದಿ, ಗದಗ: ಗುರು ಎಂದರೆ ಮಾರ್ಗದರ್ಶಕ, ಬೆಳಕಿನ ದಾರಿಯನ್ನು ತೋರಿಸುವವನು. ಗುರಿ ಎಂದರೆ ಬದುಕಿನ ಉದ್ದೇಶ, ಸಾಧನೆ ಅಥವಾ ಕನಸು. ಜೀವನದಲ್ಲಿ ಒಬ್ಬ ಗುರು, ಮಾರ್ಗದರ್ಶಕ ಅಥವಾ ಪ್ರೇರಣಾದಾಯಕ ವ್ಯಕ್ತಿಯಿಲ್ಲದೆ ಮಕ್ಕಳು...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಯಾವುದೇ ಚಟುವಟಿಕೆಗಳಿಲ್ಲದೆ ಸಂಪೂರ್ಣವಾಗಿ ನಿಷ್ಕಿಯಗೊಂಡಿದೆ. ಈ ಹಿಂದೆ ದಿ. ಐ.ಎ. ರೇವಡಿಯವರು ಎಲ್ಲರನ್ನೊಳಗೊಂಡಂತೆ ಕ್ರಿಯಾಶೀಲವಾಗಿ ತಾಲೂಕಿನಲ್ಲಿ ಸಂಚರಿಸಿ ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದರು.如今 ಪ್ರಸ್ತುತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...