Crime News

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

Political News

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು: ವರಿಷ್ಠರೊಂದಿಗೆ ಸಿಎಂ ಡಿಕೆಶಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...

Cinema

Dharwad News

Gadag News

Trending

ಹಬ್ಬದ ಸಂಭ್ರಮದಲ್ಲಿ ಪರಿಣಿತಿ ಚೋಪ್ರಾ ಮನೆಯಲ್ಲಿ ಡಬಲ್‌ ಸಂಭ್ರಮ: ಗಂಡು ಮಗುವಿಗೆ ಜನ್ಮ ನೀಡಿದ ನಟಿ

ನಟಿ ಪರಿಣಿತಿ ಚೋಪ್ರಾ, ಸಂಸದ ರಾಘವ್ ಚಡ್ಡಾ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ದಂಪತಿ ಮನೆಗೆ ಮುದ್ದಾದ ಮಗುವನ್ನು ಭರಮಾಡಿಕೊಂಡಿದ್ದಾರೆ. ದೀಪಾವಳಿಗೆ ಒಂದು ದಿನ ಮೊದಲು ಪರಿಣಿತಿ ಚೋಪ್ರಾ...

ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಭಕ್ತರು ಅಸ್ವಸ್ಥ: ಅಗ್ನಿಶಾಮಕದಳ ಸಿಬ್ಬಂದಿಯಿಂದ ರಕ್ಷಣೆ

ಚಿಕ್ಕಮಗಳೂರು:- ಜಿಲ್ಲೆಯ ಪ್ರಸಿದ್ಧ ದೇವಿರಮ್ಮ ಬೆಟ್ಟ ಏರಿಕೆಯಲ್ಲಿ ಸೋಮವಾರ ಇಬ್ಬರು ಭಕ್ತರು ಅಸ್ವಸ್ಥರಾದ ಘಟನೆ ನಡೆದಿದೆ. ಭಕ್ತರೊಬ್ಬರು ಏರುವ ವೇಳೆಯಲ್ಲಿ ಶಾರೀರಿಕವಾಗಿ ಅಸ್ವಸ್ಥಗೊಂಡು ಮಧ್ಯದಲ್ಲೇ ಕುಸಿದರೆ, ಮತ್ತೊಬ್ಬರು ಜಾರಿಕೆಯಲ್ಲಿ ಕಾಲು ಉಳುಕಿಸಿಕೊಂಡು ಗಾಯಗೊಂಡಿದ್ದಾರೆ. ಘಟನೆಯ...

ಜೈಲಿನಲ್ಲಿರುವ ನಟ ದರ್ಶನ್‌ ಗೆ ಚೇರ್, ಹೀಟೀಂಗ್ ಬೆಲ್ಟ್ ನೀಡಲು ವೈದ್ಯರ ಸಲಹೆ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹಾಗೂ ಆತನ ಸಹಚರರು ಜೈಲು ಸೇರಿದ್ದಾರೆ. ಹೈಕೋರ್ಟ್‌ ನಲ್ಲಿ ಜಾಮೀನು ಪಡೆದರು ಸುಪ್ರೀಂ ಕೋರ್ಟ್‌ ನಲ್ಲಿ ಜಾಮೀನು ನಿರಾಕರಣೆಯಾಗಿ ಮತ್ತೆ ಜೈಲು...

ರಾಜ್ಯಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ: ಮಧು ಬಂಗಾರಪ್ಪ

ಶಿವಮೊಗ್ಗ:  ರಾಜ್ಯದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು...

ಬಿ ಖಾತಾದಿಂದ ಎ ಖಾತಾ ಮಾಡಲು ಶೇ 5% ತೆರಿಗೆ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ: ನಿಖಿಲ್

ಬೆಂಗಳೂರು: ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ಕಾಂಗ್ರೆಸ್ ಮಹಾ ದೋಖಾ ಮಾಡುತ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ, ಕಾಂಗ್ರೆಸ್ ಲೂಟಿಯ ವಿರುದ್ಧ ಜೆಡಿಎಸ್ ಹೋರಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು. ಈ...

ಬಳ್ಳಾರಿ: ದರೋಜಿ ಕರಡಿಧಾಮದಲ್ಲಿ ಅಪರೂಪದ ಸ್ಕಾಪ್ಸ್ ಗೂಬೆ ಪತ್ತೆ

ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ದರೋಜಿ ಕರಡಿಧಾಮದ ಅರಣ್ಯ ಪ್ರದೇಶದಲ್ಲಿ ಅಪರೂಪದ ಭಾರತೀಯ ಸ್ಕಾಪ್ಸ್ ಗೂಬೆ ಪತ್ತೆಯಾಗಿದ್ದು, ಪಕ್ಷಿಪ್ರೇಮಿಗಳಲ್ಲಿ ಸಂಭ್ರಮ ಮೂಡಿಸಿದೆ. ಚಿಕ್ಕ ಗಾತ್ರದ ಈ ಗೂಬೆಯು ಸುಮಾರು 20 ರಿಂದ 25...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News