Crime News

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

Political News

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು: ವರಿಷ್ಠರೊಂದಿಗೆ ಸಿಎಂ ಡಿಕೆಶಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...

Cinema

Dharwad News

Gadag News

Trending

ಬಿಲ್ ಕೇಳಿದ್ದೇ ತಪ್ಪಾಯ್ತಾ!?ಹೋಟೆಲ್ ಮಾಲೀಕ, ಮಗನ ಮೇಲೆ ಪುಂಡರಿಂದ ಹಲ್ಲೆ

ಬೆಳಗಾವಿ: ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಊಟ ಮಾಡಿದ ಬಳಿಕ ಬಿಲ್ ಕೇಳಿದ ಹೋಟೆಲ್ ಮಾಲೀಕರ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ಜರುಗಿದೆ ಪಟ್ಟಣದ ರತ್ನಾ ಹೋಟೆಲ್ ಮಾಲೀಕ ಹಾಗೂ ಅವರ ಮಗನ...

ದೀಪಾವಳಿ ಸಂಭ್ರಮ: ಕೆಆರ್ ಮಾರ್ಕೆಟ್‌ನಲ್ಲಿ ಹೂ-ಹಣ್ಣು ಖರೀದಿಗೆ ಮುಗಿಬಿದ್ದ ಜನ

ಬೆಂಗಳೂರು: ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಸನ್ನಿವೇಶದಿಂದ ಬೆಂಗಳೂರಿನ ಕೆಆರ್ ಮಾರ್ಕೆಟ್ ಜನಸಾಗರದಿಂದ ಕಿಕ್ಕಿರಿದಿದೆ. ಬೆಳಗ್ಗೆಯೇ ಹೂ, ಹಣ್ಣು ಖರೀದಿಗೆ ಜನರು ಮುಗಿಬಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ. ಸತತ ಮಳೆಯಿಂದ...

ಓಲಾ ಕಂಪನಿ ಸಿಬ್ಬಂದಿ ಅನುಮಾನಾಸ್ಪದ ಸಾವು – ಮೂವರ ವಿರುದ್ಧ ದೂರು

ಬೆಂಗಳೂರು: ಓಲಾ ಎಲೆಕ್ಟ್ರಿಕ್ ಕಂಪನಿಯ ಉದ್ಯೋಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ. ಕೆ. ಅರವಿಂದ್ ವಿಷ ಸೇವಿಸಿ ಸಾವನ್ನಪ್ಪಿದ ಸಿಬ್ಬಂದಿ. ಈ ಸಂಬಂಧ ಕಂಪನಿಯ ಹೋಮೋಲೊಗೇಷನ್ ಇಂಜಿನಿಯರ್ ಸುಬ್ರತ್ ಕುಮಾರ್...

ಗದಗ, ಧಾರವಾಡ ಸೇರಿ ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಭಾರಿ ಮಳೆಯ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು:- ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ...

India vs Australia: ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಸೋಲು! ಆಸ್ಟ್ರೇಲಿಯಾಗೆ 7 ವಿಕೆಟ್‌ʼಗಳ ಗೆಲುವು

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಪ್ರಾರಂಭಗೊಂಡಿದ್ದು, ಮೊದಲ ಪಂದ್ಯ ಪರ್ತ್ ಆಪ್ಟನ್​​ ಮೈದಾನದಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಹೀನಾಯವಾಗಿ...

ಮೂರು KSRTC ಬಸ್ ಗಳ ನಡುವೆ ಡಿಕ್ಕಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಂಡ್ಯ: ಮೂರು KSRTC ಬಸ್ ಗಳ ನಡುವೆ ಡಿಕ್ಕಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಐಗಳಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ 10 ಜನ ಪ್ರಯಾಣಿಕರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News