ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ಹಾಸನ: ಹಾಸನಾಂಬೆ ದರ್ಶನಕ್ಕೆ ಬಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿರನ್ನು ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಸಕ ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ರಸ್ತೆ...
ಬೆಂಗಳೂರು: ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಘನತೆಗೆ ಚ್ಯುತಿ...
ಗದಗ: ಬಸ್ ಸ್ಟಾಪ್ ನಲ್ಲಿ ಬಸ್ ನಿಲ್ಲಿಸದ ಹಿನ್ನೆಲೆಯಲ್ಲಿ ಬಸ್'ಗಳನ್ನ ತಡೆದು ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದ ಬಳಿ ಬಸ್ ಸ್ಟಾಪ್ ನಲ್ಲಿ ನಡೆದಿದೆ. ಬಸ್...
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಹದಿನಾರು ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಕಣದಲ್ಲಿ ಘಟಾನುಘಟಿ ನಾಯಕರೇ ಅಖಾಡಕ್ಕೆ ಧುಮುಕಿದ್ದಾರೆ. ಅಷ್ಟೇ ಅಲ್ಲದೆ...
ಬೆಂಗಳೂರು: ಕರ್ನಾಟಕದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ವರುಣನ ಅರ್ಭಟ...
ಬೆಂಗಳೂರು: ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ವಿಚಾರದ ಸಂಘರ್ಷ ತಾರಕ್ಕೇರಿದೆ. ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸುವ ಮೂಲಕ ಹೈಕೋರ್ಟ್ ಸೂಚನೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...