ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...
ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...
ವಿಜಯಸಾಕ್ಷಿ ಸುದ್ದಿ, ಗದಗ: ಒತ್ತಡ, ಆತಂಕ, ನಿರೀಕ್ಷೆ ಇತ್ಯಾದಿಗಳು ನಿತ್ಯದ ಬದುಕಿನಲ್ಲಿ ಒಳಗೊಂಡಿವೆ. ದೈಹಿಕ ಆರೋಗ್ಯದಷ್ಟೇ ಮಾನಸಿಕವಾಗಿ ಸದೃಢರಾಗಿರಬೇಕಾಗಿರುವುದು ಇಂದಿನ ಜೀವನದಲ್ಲಿ ಅತ್ಯವಶ್ಯಕವಾಗಿದೆ. ಮಾನಸಿಕ ಅಸ್ವಸ್ಥರಿಗೆ ಮಾನಸಿಕ ಆರೋಗ್ಯ ರಕ್ಷಣೆಯನ್ನು ಪಡೆಯುವ ಹಕ್ಕು,...
ವಿಜಯಸಾಕ್ಷಿ ಸುದ್ದಿ, ಡಂಬಳ: ರೋಣ ಮತಕ್ಷೇತ್ರದಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿ ಅಪಾರ ರಾಜಕೀಯ ಅನುಭವ ಹೊಂದಿರುವ ಶಾಸಕ ಜಿ.ಎಸ್. ಪಾಟೀಲರಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ನೀಡಬೇಕು...
ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗುವಲ್ಲಿ ಬಳ್ಳಾರಿ ರೆಡ್ಡಿ ಬ್ರದರ್ಸ್ ಪಾತ್ರ ಬಹು ಮುಖ್ಯವಾದದ್ದು ಎಂದು ಮಾಜಿ ಸಚಿವ ರೇಣುಕಾಚಾರ್ಯ ಅಭಿಪ್ರಾಯಪಟ್ಟರು.
ನಗರದ ತರಳಬಾಳು ಕಲ್ಯಾಣ...
ವಿಜಯಸಾಕ್ಷಿ ಸುದ್ದಿ, ಗದಗ: ವ್ಯವಸ್ಥಿತ ಆರ್ಥಿಕ ನಿರ್ವಹಣೆ, ಉಳಿತಾಯ ಮತ್ತು ಹೂಡಿಕೆಗಳ ಮೂಲಕ ಆರ್ಥಿಕ ಸಬಲತೆಯನ್ನು ಹೊಂದಬಹುದು. ದೈಹಿಕ, ಮಾನಸಿಕ ಸ್ವಾಸ್ಥ್ಯದೊಂದಿಗೆ ಆರ್ಥಿಕ ಸ್ವಾಸ್ಥ್ಯವೂ ಅತಿಮುಖ್ಯವೆಂದು ಸೆಬಿ ಪ್ರಮಾಣಿತ ತರಬೇತುದಾರ ಮತ್ತು ಸಂವಹನ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ಗಳ ಇ-ಕೆವೈಸಿ ವ್ಯಾಲಿಡೇಶನ್ ಅನ್ನು ತುರ್ತಾಗಿ ಪೂರ್ಣಗೊಳಿಸಲು ಶಿರಹಟ್ಟಿ ತಾಲೂಕು ಪಂಚಾಯಿತಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...