Crime News

ಕಾಲೇಜು ಹಾಸ್ಟೆಲ್ʼನಲ್ಲಿಯೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ!

ಕೋಲಾರ: ಕಾಲೇಜು ಹಾಸ್ಟೆಲ್ ನಲ್ಲಿಯೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ...

ಜಸ್ಟ್ 2 ರುಪಾಯಿ ಬೆಂಕಿ ಪೊಟ್ಟಣಕ್ಕಾಗಿ ಕಿರಿಕ್: ಸ್ನೇಹಿತನನ್ನೇ ಕೊಲೆಗೈದು ಎಸ್ಕೇಪ್ ಆದವರು ಅರೆಸ್ಟ್!

ಕೋಲಾರ:-ಕೇವಲ 2 ರೂಪಾಯಿ ಬೆಂಕಿ ಪೊಟ್ಟಣಕ್ಕಾಗಿ ಶುರುವಾದ ಜಗಳ ಓರ್ವನ ಕೊಲೆಯಲ್ಲಿ...

ಶಿವಮೊಗ್ಗ: ಬಸ್ -ಬೈಕ್ ನಡುವೆ ಡಿಕ್ಕಿ: ಇಬ್ಬರು ಯುವಕರು ಸಾವು

ಶಿವಮೊಗ್ಗ: ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ...

ಕುಡಿದ ಮತ್ತಿನಲ್ಲಿ ನಡೆಯಿತು ಭೀಕರ ಹತ್ಯೆ! ಮರ್ಮಾಂಗವನ್ನೇ ಸುಟ್ಟು ಸ್ನೇಹಿತನ ಹತ್ಯೆ!

ಬೆಂಗಳೂರು: ಕುಡಿದ ಮತ್ತಿನಲ್ಲಿ ಮರ್ಮಾಂಗವನ್ನು ಸಿಗರೇಟ್ ನಿಂದ ಸುಟ್ಟು ಭೀಕರ ಕೊಲೆ ಮಾಡಿರುವ...

Belagavi: ಟ್ರ್ಯಾಕ್ಟರ್ ಹರಿಸಿ ಒಡಹುಟ್ಟಿದ ತಮ್ಮನನ್ನೇ ಭೀಕರವಾಗಿ ಕೊಲೆಗೈದ ಪಾಪಿ ಅಣ್ಣ!

ಬೆಳಗಾವಿ: ಪಾಪಿ ಅಣ್ಣನೊಬ್ಬ ಟ್ರ್ಯಾಕ್ಟರ್ ಹರಿಸಿ ಒಡಹುಟ್ಟಿದ ತಮ್ಮನನ್ನೇ ಭೀಕರವಾಗಿ ಕೊಲೆ...

Political News

ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ರಿಲೀಸ್‌ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

ಬೆಳಗಾವಿ: ಬೆಳಗಾವಿ ಚಳಿಗಾಲ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಬಳಸಿದ್ದಾರೆ ಎನ್ನಲಾದ ಅಶ್ಲೀಲ ಪದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರನ್ನು...

ಬೆಳಗಾವಿ ಕಾಂಗ್ರೆಸ್ ಅಧಿವೇಶನ ದೇಶದ ಒಂದು ಇತಿಹಾಸ: ಡಿ. ಕೆ. ಶಿವಕುಮಾರ್

ಬೆಳಗಾವಿ: ಬೆಳಗಾವಿ ಕಾಂಗ್ರೆಸ್​ ಅಧಿವೇಶನ ದೇಶದ ಒಂದು ಇತಿಹಾಸ ಎಂದು ಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್​ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಮಾತನಾಡಿದ ಅವರು, ಬೆಳಗಾವಿ ಕಾಂಗ್ರೆಸ್​ ಅಧಿವೇಶನ ದೇಶದ ಒಂದು...

Cinema

Dharwad News

Gadag News

Trending

ಮಲಪ್ರಭಾ ಹೊಳೆಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ವಿಜಯಸಾಕ್ಷಿ ಸುದ್ದಿ, ಹೊಳೆಆಲೂರು: ಹೊಳೆಆಲೂರು ಸಮೀಪದ ಗುಳಗಂದಿ ಗ್ರಾಮದಲ್ಲಿ ಹರಿಯುತ್ತಿರುವ ಮಲಪ್ರಭಾ ಹೊಳೆಯಲ್ಲಿ ಮೊಸಳೆ ಪತ್ತೆಯಾಗಿದ್ದು, ಇಲ್ಲಿನ ಸುತ್ತಮುತ್ತಲು ಗ್ರಾಮದ ಜನರಲ್ಲಿ ಆತಂಕ ಉಂಟು ಮಾಡಿದೆ. ನದಿಗೆ‌ ಇಳಿಯದಂತೆ ಸಾರ್ವಜನಿಕರಿಗೆ ಎಚ್ಚರಿಕೆ‌ ನೀಡಲಾಗಿದೆ. ಈ ಭಾಗದ...

4ನೇ ಮಹಿಳಾ ಪಂಚಮಸಾಲಿ ಪೀಠ ಸ್ಥಾಪನೆಗೆ ಕೊಪ್ಪಳದಲ್ಲಿ ಸಿದ್ಧತೆ!

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಪಂಚಮಸಾಲಿ ಸಮಾಜದ 4 ನೇ ಪೀಠ ಸ್ಥಾಪನೆಗೆ ಕೊಪ್ಪಳದಲ್ಲಿ ಸದ್ದಿಲ್ಲದೆ ಸಿದ್ಧತೆ ನೆಡದಿದೆ. ಮೂರನೇ ಪೀಠ ಚರ್ಚೆ ಎನ್ನುತಿದ್ದಂತೆ ಇದೀಗ ನಾಲ್ಕನೇ ಪೀಠದ ಸರದಿ ಪ್ರಾರಂಭವಾಗಿದೆ‌. ರಾಜ್ಯದಲ್ಲೇ ಪ್ರಥಮ...

ಗುತ್ತಿಗೆದಾರರ ಜೀವ ಉಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಜಿಪಂ ಮಾಜಿ ಸದಸ್ಯೆ!!

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಪ್ರೌಢಶಾಲಾ ಕಟ್ಟಡ ಕಾಮಗಾರಿಯನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಿದರೂ ಶಿಕ್ಷಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯು, ಕಾಮಗಾರಿ‌‌ ನಿರ್ವಹಿಸಿದ ಗುತ್ತಿಗೆದಾರರಿಗೆ ಹಣ ಪಾವತಿಸದೇ ಸತಾಯಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯಿತಿಯ...

ಇಂದಿನಿಂದ ಕೊಪ್ಪಳ ಜಿಲ್ಲೆಗೆ ಆನಂದ್ ಸಿಂಗ್ ಉಸ್ತುವಾರಿ ಮಂತ್ರಿ

-ಹಾಲಪ್ಪ ಆಚಾರ್ ಧಾರವಾಡಕ್ಕೆ ಜಿಲ್ಲೆಗೆ! ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಹಾಲಪ್ಪ ಆಚಾರ್ ಈ ಸಲ ಗಣರಾಜ್ಯದ ಧ್ವಜಾರೋಹಣವನ್ನು ಧಾರವಾಡದಲ್ಲಿ ನೆರವೇರಿಸಲಿದ್ದಾರೆ.ವಿಜಯನಗರ ಜಿಲ್ಲೆಯ ಆನಂದ್‌ಸಿಂಗ್ ಅವರನ್ನು ಕೊಪ್ಪಳ ಜಿಲ್ಲೆಯ ಉಸ್ತುವಾರಿ...

ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೌರವ ನೇಮಕ; ಸಿ.ಸಿ.ಪಾಟೀಲಗೆ ಬಾಗಲಕೋಟೆ ಉಸ್ತುವಾರಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು/ಗದಗ: ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಗದಗ ಜಿಲ್ಲೆಗೆ ಕೋವಿಡ್ ಉಸ್ತುವಾರಿ ಹಾಗೂ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೌರವ ಖ್ಯಾತಿಯ ಕೃಷಿ...

ದಶಕದ ಬಳಿಕ ನಗರಸಭೆ ಬಿಜೆಪಿ ವಶ; ರಾಜ್ಯದಲ್ಲಿಯೇ ಏಕೈಕ ಮಹಿಳಾ ಅಧ್ಯಕ್ಷೆಯಾಗಿ ಚೆನ್ನದಾಸರ ಉಷಾ ಆಯ್ಕೆ; ಎಚ್ಕೆ ಪಾಟೀಲ್ ಗಂಭೀರ ಆರೋಪ

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ನ ಹಿಡಿತದಲ್ಲಿದ್ದ ನಗರಸಭೆ ಗದ್ದುಗೆ ಹದಿನಾಲ್ಕು ವರ್ಷಗಳ ಬಳಿಕ ಬಿಜೆಪಿಗೆ ಧಕ್ಕಿದ್ದು, ಕಮಲ ಪಾಳಯದಲ್ಲಿ ಸಂಭ್ರಮ‌ ಮನೆ ಮಾಡಿದೆ. ಸೋಮವಾರ ನಡೆದ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!