Crime News

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

Political News

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು: ವರಿಷ್ಠರೊಂದಿಗೆ ಸಿಎಂ ಡಿಕೆಶಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...

Cinema

Dharwad News

Gadag News

Trending

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ: ಸಿಎಂ ಸಿದ್ದರಾಮಯ್ಯ

ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು. ಮೈಸೂರು ವಿಶ್ವ...

ಪ್ರೇಯಸಿ ಜತೆ 8 ದಿನಗಳಿಂದ ಬೆಂಗಳೂರಿನ ಲಾಡ್ಜ್ʼ​​ನಲ್ಲಿದ್ದ ಯುವಕ ಸಾವು!

ಬೆಂಗಳೂರು: ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ ನಲ್ಲಿ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ಮೂಲದ 20 ವರ್ಷದ ತಕ್ಷಿತ್ ಎಂಬ ಯುವಕ, ತನ್ನ ಪ್ರೇಯಸಿ...

ಯುವಕನ ಕಿರುಕುಳ: ಪಿಜಿಯಲ್ಲಿ ನೇಣು ಬಿಗಿದುಕೊಂಡು ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು:  ಪಿಜಿಯಲ್ಲಿ ಬಿಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲೂರಿನಲ್ಲಿ ನಡೆದಿದೆ. ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ...

ಬೆನ್ನು ನೋವು ಇಲ್ಲ, ಕೈಗೆ ಗಾಯವೂ ಆಗಿಲ್ಲ: ಕೋರ್ಟ್​ʼಗೆ ಸಲ್ಲಿಸಿದ ವರದಿಯಲ್ಲಿ ಏನೇನು ಇದೆ..?

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಅವರು, ಜೈಲು ಅಧಿಕಾರಿಗಳ ವಿರುದ್ಧ ಮಾಡಿದ್ದ ಹಲವು ದೂರುಗಳು ಸುಳ್ಳು ಎಂಬ ಶಂಕೆ ಉಂಟಾಗಿದೆ. ಜೈಲಿನಲ್ಲಿನ ಸೌಲಭ್ಯಗಳ...

ಬೆಂಗಳೂರು ಪೂರ್ವ ಶ್ರೀಮಂತ ಪಾಲಿಕೆ, ಐಟಿ-ಬಿಟಿ ತೆರಿಗೆ ಆದಾಯ ಈ ಭಾಗದ ಅಭಿವೃದ್ಧಿಗೆ ಬಳಕೆ: DK ಶಿವಕುಮಾರ್

ಬೆಂಗಳೂರು: “ಮುಂದಿನ ದಿನಗಳಲ್ಲಿ ಐಟಿ‌- ಬಿಟಿ ಕಂಪನಿಗಳ ಜೊತೆ ನಾನು ಹಾಗೂ ಐಟಿ, ಕೈಗಾರಿಕೆ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರುಗಳು ಪ್ರತ್ಯೇಕವಾಗಿ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುತ್ತೇವೆ. ಟೀಕೆ ಟಿಪ್ಪಣಿ ಮಾಡುವವರಿಗೆ...

ಪ್ರೀತಿಸಿ ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದ ಮಾಜಿ ಪತ್ನಿಗೆ ಚಟ್ಟ ಕಟ್ಟಿದ ಪೊಲೀಸಪ್ಪ..!

ಬೆಳಗಾವಿ: ಪತಿಯೊಬ್ಬ ಪ್ರೀತಿಸಿ ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದ ಮಾಜಿ ಪತ್ನಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದು ಬಳಿಕ ಡೋರ್ ಲಾಕ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News