Crime News

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

Political News

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು: ವರಿಷ್ಠರೊಂದಿಗೆ ಸಿಎಂ ಡಿಕೆಶಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...

Cinema

Dharwad News

Gadag News

Trending

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ...

ದುರ್ಬಲ ರಾಷ್ಟ್ರದಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ ಬೆಳೆದಿದೆ: ಪ್ರಧಾನಿ ಮೋದಿ

ನವದೆಹಲಿ: ದುರ್ಬಲ ರಾಷ್ಟ್ರದಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ  ಭಾರತ ಬೆಳೆದಿದೆ  ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯ ಜಾಗತಿಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಕಳೆದ 11 ವರ್ಷಗಳಲ್ಲಿ ತನ್ನ ಬಿಕ್ಕಟ್ಟುಗಳನ್ನು...

ಚಿನ್ನದ ಬೆಲೆ ಭಾರೀ ಕುಸಿತ! ಬೆಳ್ಳಿ ಬೆಲೆಯೂ ದಿಢೀರನೆ ಇಳಿಕೆ! ಹೀಗಿದೆ ಇಂದಿನ ಆಭರಣ ಬೆಲೆ

ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಇಂದು ಗಮನಾರ್ಹ ಇಳಿಕೆ ಕಂಡುಬಂದಿದ್ದು, ಹಬ್ಬದ ಸೀಸನ್‌ ಆಧಿಯಲ್ಲಿ ಚಿನ್ನ ಖರೀದಿಸಲು ಯೋಜನೆ ಹೊಂದಿರುವ ಗ್ರಾಹಕರಿಗೆ ಇದು ಖುಷಿಯ ಸುದ್ದಿಯಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಚಿನ್ನಕ್ಕೆ ವಿಶೇಷ ಮಹತ್ವವಿದ್ದು, ಹಬ್ಬ-ಹರಿದಿನ,...

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 18ರಿಂದ 23ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸರ ಗುಂಡೇಟಿಗೆ ರೌಡಿಶೀಟರ್ ಬಲಿ.! 

ವಿಜಯಪುರ: ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಒಬ್ಬ ಪೊಲೀಸರ ಗುಂಡೇಟಿಗೆ...

RSS ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ PDO ಅಮಾನತು!

ರಾಯಚೂರು: ನಿನ್ನೆಯಷ್ಟೆ ರಾಜ್ಯ ಸರ್ಕಾರ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕಿತ್ತು., ಇದೀಗ RSS ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಪಿಡಿಓರನ್ನು ಅಮಾನತು ಮಾಡಲಾಗಿದೆ. ಲಿಂಗಸುಗೂರು ತಾಲ್ಲೂಕಿನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News