Crime News

ಟ್ರ್ಯಾಕ್ಟರ್ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಗದಗ: ಶುಭ ಕಾರ್ಯದಲ್ಲಿ ಭಾಗವಹಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದವರ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ...

ಲಿಫ್ಟ್ ಬಾಗಿಲಿನಲ್ಲಿ ತಲೆ ಸಿಲುಕಿ 22 ವರ್ಷದ ಯುವಕ ದಾರುಣ ಸಾವು!

ಬೆಂಗಳೂರು: ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್‌ವೊಂದರಲ್ಲಿ ಸರಕು ಸಾಗಿಸುವ...

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

Political News

ಮತ್ತೆ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್: 40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳಿಗೆ ನಿರಾಸೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಮೂಡಿದ್ದ ನಿರೀಕ್ಷೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಸಭೆಗಳು ನಡೆದಿದ್ದರೂ, ಸಂಪುಟ ವಿಸ್ತರಣೆ ಕುರಿತು...

ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು: ವರಿಷ್ಠರೊಂದಿಗೆ ಸಿಎಂ ಡಿಕೆಶಿ ಮಹತ್ವದ ಸಭೆ

ನವದೆಹಲಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಸಚಿವ ಸ್ಥಾನ ಹಂಚಿಕೆ, ಪಕ್ಷದ ಸಂಘಟನೆ ಹಾಗೂ ಪ್ರಮುಖ ಹುದ್ದೆಗಳ ನೇಮಕ ಕುರಿತು ಕಾಂಗ್ರೆಸ್ ವರಿಷ್ಠರೊಂದಿಗೆ ರಾಜ್ಯ ನಾಯಕರು...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅತ್ಯಾಚಾರ! ಆರೋಪಿ ಅರೆಸ್ಟ್

ಬೆಂಗಳೂರು: ಯಾವಾಗ ಓರ್ವ ಯುವತಿ ಮಧ್ಯ ರಾತ್ರಿ 12 ಗಂಟೆಗೆ ರಸ್ತೆ ಮೇಲೆ ಯಾವುದೇ ಭಯವಿಲ್ಲದೆ ಓಡಾಡುತ್ತಾಲೋ ಆಗಲೇ ದೇಶಕ್ಕೆ ಸ್ವಾತಂತ್ರ್ಯ ಬರೋದು ಎಂಬ ಮಾತೊಂದಿತ್ತು,. ಆದರೆ ಇಡೀ ದೇಶದಲ್ಲಿ ಈಗಲೂ ಹೆಣ್ಮಕ್ಕಳಿಗೆ...

ರಾಜ್ಯದ ಹಲವೆಡೆ ಇಂದು ಭಾರೀ ಮಳೆ: 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸುಮಾರು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ...

ಕುಸ್ತಿ: ಮುಳಗುಂದ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಜಿಲ್ಲಾ ಮಟ್ಟದಲ್ಲಿ ನಡೆದ 51 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಗಳಲ್ಲಿ ಮುಳಗುಂದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡಿದ್ದಾರೆ. ಈ ವಿಭಾಗದಲ್ಲಿ ನಿಖಿಲ ಪೂಜಾರ, ಸಿದ್ದಾರ್ಥ ಹೊಟ್ಟಿ...

ಯುವ ನಾಯಕ ಕೃಷ್ಣಗೌಡ ಪಾಟೀಲರಿಗೆ ಹೈದರಾಬಾದ್‌ ನಲ್ಲಿ ಗೌರವ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣಗೌಡ ಪಾಟೀಲರು ಹೈದರಾಬಾದ್ನಲ್ಲಿ ನಡೆದ ಪ್ರೆಮಿಯರ್ ವಾಲಿಬಾಲ್ ಲೀಗ್‌ನ (PVL) 21ನೇ ಪಂದ್ಯ — ಗೋವಾ ಹಾಗೂ ಕೋಲ್ಕತ್ತಾ ತಂಡಗಳ...

ಬಸವ ಸಂಸ್ಕೃತಿ ಅಭಿಯಾನ ಯಾವ ಸಾಧನೆಗೆ? ರಾಜೂ ಖಾನಪ್ಪನವರು ಆರೋಪ

ವಿಜಯಸಾಕ್ಷಿ ಸುದ್ದಿ, ಗದಗ: ಲಿಂಗಾಯತ ಮಠಾಧಿಪತಿಗಳು ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿ ನಡೆಸುತ್ತಿರುವ ವ್ಯಾಪಾರೀಕರಣದ ಬಗ್ಗೆ ಸಮಾಜಕ್ಕೆ ಸ್ಪಷ್ಟನೆ ನೀಡುವಂತೆ ಹಿಂದೂ ಸಂಘಟನೆಗಳ ಧುರೀಣ ರಾಜೂ ಖಾನಪ್ಪನವರು ಆಗ್ರಹಿಸಿದ್ದಾರೆ. ಈ ಬಗ್ಗೆ ನೀಡಲಾದ ಪ್ರಕಟಣೆಯಲ್ಲಿ ಅವರು...

ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಚರಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ, ಸಂಭ್ರಮದಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News