ಹುಬ್ಬಳ್ಳಿ: ಹಿರಿಯ ಅಧಿಕಾರಿಗಳು ಲಾಠಿ ಹಿಡಿದು ಚಾರ್ಜ್ ಮಾಡಿದ್ದು ತನಿಖೆ ಆಗಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ...
ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಪಂಚಮಸಾಲಿಗಳು ಎಂದಿಗೂ ಕ್ಷಮಿಸೋಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೇಕರ ಇವರಿಗೆ...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ನಗರದ ಅಲಯನ್ಸ್ ಶಿಕ್ಷಣ ಸಂಸ್ಥೆ 25 ವರ್ಷ ಪೂರೈಸಿ, ಬೆಳ್ಳಿ ಮಹೋತ್ಸವದ ಹೊಸ್ತಿಲಲ್ಲಿರುವ ಅಂಗವಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ಈಚೆಗೆ ಲಾಂಛನ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,...
ವಿಜಯಸಾಕ್ಷಿ ಸುದ್ದಿ, ಗದಗ:
ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಸಾರ್ವಜನಿಕರಿಂದ ಕಡಿಮೆ ಬೆಲೆಗೆ ಖರೀದಿಸಿ ದೊಡ್ಡ ಮೊತ್ತಕ್ಕೆ ಮಾರಾಟ ಮಾಡುವ ಜಾಲವೊಂದನ್ನು ಸಾರ್ವಜನಿಕರೇ ಬಯಲಿಗೆ ಎಳೆದಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಸಾರ್ವಜನಿಕರ ಈ ಕಾರ್ಯಾಚರಣೆ, ಪೊಲೀಸ್ ಹಾಗೂ...
ವಿಜಯಸಾಕ್ಷಿ ಸುದ್ದಿ, ಗದಗ:
ಇಲ್ಲಿನ ಜಿಮ್ಸ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ ಸೋಮವಾರ 16 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನು ನಗರ ಪ್ರದೇಶದಲ್ಲಷ್ಟೇ ಪತ್ತೆಯಾಗುತ್ತಿದ್ದ ಕೋವಿಡ್ ಇದೀಗ ಗ್ರಾಮೀಣ ಭಾಗಕ್ಕೂ ಕಾಲಿಟ್ಟಿದ್ದು, ಜನರಲ್ಲಿ ಆತಂಕ...
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಜನೇವರಿ 19ರಂದು ಕೊಪ್ಪಳದ ಅಜ್ಜನ ಜಾತ್ರೆಗೆ ಸದ್ದಿಲ್ಲದೆ ಸಿದ್ಧತೆ ನಡೆದಿದೆ. ಆದರೆ ಈ ಬಾರಿಯೂ ಸರಳ ಜಾತ್ರೆ ಆಚರಿಸಲು ನಿರ್ಧರಿಸಲಾಗಿದ್ದು, ಮಠದ ಭಕ್ತರು ದಾಸೋಹಕ್ಕಾಗಿ ದವಸ ಧಾನ್ಯ ನೀಡಲು...
//ಕೈ ಪಾದಯಾತ್ರೆಗೆ ಸಚಿವರ ವಾಗ್ದಾಳಿ//
-ಜನ ರಾತ್ರಿ ಕಂಡ ಬಾವಿಗೆ ಹಗಲು ಬೀಳುವುದಿಲ್ಲ
-ಈ ಹಿಂದೆ ಕೂಡಲಸಂಗಮಕ್ಕೆ ಪಾದಯಾತ್ರೆ ಮಾಡಿ ನೀಡಿದ್ದ ಭರವಸೆ ಏನಾಯ್ತು?
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕಾಂಗ್ರೆಸ್‌ಗೆ ಡೊಂಬರಾಟ ಹೊಸದೇನಲ್ಲ. ಕಾಂಗ್ರೆಸ್‌ನವರು ಚುನಾವಣೆ ಸಮೀಪಿಸುತ್ತಿದ್ದಂತೆ...
ವಿಜಯಸಾಕ್ಷಿ ಸುದ್ದಿ, ಗದಗ:
ಹುಡ್ಕೋ 2ನೇ ಕ್ರಾಸ್ ನಲ್ಲಿ ಶುಕ್ರವಾರ ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಘಟನೆ ಗೊತ್ತೇ ಇದೆ. ಆದರೆ, ಇದಕ್ಕೂ ಮೊದಲು ಖದೀಮರು ನಡೆಸಿದ ಸಿದ್ಧತೆ ಅವಳಿ ನಗರದ ಜನರನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...