Crime News

ತರಗತಿಯಲ್ಲೇ ಕುಸಿದುಬಿದ್ದ ವಿದ್ಯಾರ್ಥಿ ಸಾವು! 45 ನಿಮಿಷ ಕೊಠಡಿಯಲ್ಲೇ ಇರಿಸಿಕೊಂಡ ಆರೋಪ, ಖಾಸಗಿ ಶಾಲೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯ ವೀವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ...

ಬಿಲ್ ಕೇಳಿದ್ದಕ್ಕೆ ಗಲಾಟೆ? ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ ಪ್ರಕರಣ

ಬೆಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬಿಲ್ ಕೇಳಿದ್ದಕ್ಕೆ ಗಲಾಟೆ ನಡೆಸಿ...

Bengaluru Crime News: ಅಣ್ಣನ ಪ್ರೀತಿ ತಿರಸ್ಕರಿಸಿದ ಯುವತಿಯನ್ನು ಕೊಂದ ತಮ್ಮ!

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ...

ಧಾರವಾಡ ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯನ ಶವ ಪತ್ತೆ; ಮಗನಿಗೂ ಚಾಕು ಇರಿತ! ಪತ್ನಿ ಅರೆಸ್ಟ್

ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯರೊಬ್ಬರನ್ನು ಚಾಕುವಿನಿಂದ...

ತ್ರಿವಳಿ ಕೊಲೆ ಪ್ರಕರಣ: ಬ್ರೈನ್ ಮ್ಯಾಪಿಂಗ್‌ʼಗೆ ಮುನ್ನವೇ ಮೂವರನ್ನು ಕೊಂದಿದ್ದು ನಾನೇ ಎಂದು ಆರೋಪಿ ತಪ್ಪೊಪ್ಪಿಗೆ

ಬೆಂಗಳೂರು: ನಗರದ ಕೆ.ಆರ್. ಪುರಂನಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ತನಿಖೆಗೆ...

Political News

ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ಸಿಎಂ ಡಿಕೆಶಿಗೆ ಹೈಕಮಾಂಡ್ ಬುಲಾವ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬೀಳುವ ಸಾಧ್ಯತೆ ಕಾಣಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿದ್ದು, ಸಚಿವ ಸಂಪುಟ...

ತೆರವು ಮಾಡಿದ ಫುಟ್‌ಪಾತ್‌ನಲ್ಲಿ ಮತ್ತೆ ಅಂಗಡಿ ಹಾಕಿದರೆ ದಂಡ: ಕೃಷ್ಣಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು: ಫುಟ್‌ಪಾತ್‌ಗಳನ್ನು ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣ ಮಾಡಿ ಅಂಗಡಿ ಆರಂಭಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಬರೋಬ್ಬರಿ...

Cinema

Dharwad News

Gadag News

Trending

ನೈಸರ್ಗಿಕ ಕೃಷಿಯನ್ನು ಉತ್ತೇಜಿಸಿ: ಸ್ಪೂರ್ತಿ ಜಿ.ಎಸ್

ವಿಜಯಸಾಕ್ಷಿ ಸುದ್ದಿ, ಗದಗ: ರೈತರಿಗೆ ನೈಸರ್ಗಿಕ ಕೃಷಿ ತಾಂತ್ರಿಕತೆಗಳನ್ನು ವರ್ಗಾವಣೆ ಮಾಡುವಲ್ಲಿ ಕೃಷಿ ಸಖಿಯರ ಪಾತ್ರ ಮುಖ್ಯವಾಗಿದೆ. ರೈತರು ನೈಸರ್ಗಿಕ ಕೃಷಿಯನ್ನು ಮಾಡಿ ಮಣ್ಣಿನ ಆರೋಗ್ಯವನ್ನು ಕಾಪಾಡಿ ಜನಸಾಮಾನ್ಯರಿಗೆ ವಿಷಮುಕ್ತ ಆಹಾರವನ್ನು ನೀಡಬೇಕೆಂದು...

ಗ್ರಂಥಾಲಯಗಳಿಂದ ಜ್ಞಾನ ವೃದ್ಧಿ: ಶಾಸಕ ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗ್ರಂಥಾಲಯಗಳು ಓದುಗರ ಜ್ಞಾನ ಹೆಚ್ಚಿಸುವ ಕೇಂದ್ರಗಳಾಗಿವೆ. ಗ್ರಂಥಾಲಯ ಎಲ್ಲಿ ಇರುತ್ತದೆಯೋ ಅಲ್ಲಿ ಜ್ಞಾನಕ್ಕೆ ಹೆಚ್ಚಿನ ಮಹತ್ವವಿರುತ್ತದೆ. ಗ್ರಂಥಾಲಯಗಳ ಸದುಪಯೋಗ ಮಾಡಿಕೊಳ್ಳುವದಕ್ಕೆ ಯುವಪೀಳಿಗೆ ಮುಂದಾಗಬೇಕು ಎಂದು ಶಾಸಕ ಡಾ. ಚಂದ್ರು...

ರಾಣಿ ಚನ್ನಮ್ಮ ಜಯಂತಿ ಆಚರಣೆಗೆ ಸೂಚನೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸರ್ಕಾರದ ನಿರ್ದೇಶನದಂತೆ ಅ.23ರಂದು ತಹಸೀಲ್ದಾರ ಕಚೇರಿಯಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮ ಜಯಂತಿಯನ್ನು ಆಚರಣೆ ಮಾಡಲಾಗುವುದು. ಜೊತೆಗೆ ಎಲ್ಲ ಇಲಾಖಾ ಕಚೇರಿಗಳಲ್ಲೂ ಸಹ ಜಯಂತಿ ಆಚರಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ...

ದರ ಕುಸಿತ; ಈರುಳ್ಳಿ ಹರಗಿದ ರೈತ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕುಸಿತ ಕಂಡಿದ್ದರಿಂದ ಜಮೀನಿನಲ್ಲಿ ಕಳೆದ ಒಂದು ತಿಂಗಳಿಂದ ಕಿತ್ತು ಹಾಕಿದ್ದ ಈರುಳ್ಳಿ ಫಸಲನ್ನು ಇಲ್ಲಿಯ ರೈತನೊಬ್ಬ ಹರಗಿ ತನ್ನ ನೋವನ್ನು ತೋಡಿಕೊಂಡಿದ್ದಾನೆ. ಇಲ್ಲಿಯ ಪಾಪನಾಶಿ ರಸ್ತೆಗೆ...

ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರಿಗೆ ಗಂಭೀರ ಗಾಯ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರದಿಂದ ಕಲ್ಲಾಗನೂರಿಗೆ ಹೊರಟಿದ್ದ ಸಾರಿಗೆ ಬಸ್ ದೊಡ್ಡೂರು-ಸೂರಣಗಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಹೆಚ್ಚಿನ...

ಪಲ್ಲಕ್ಕಿ ಬಸ್ ಸೇವೆ ಸ್ವಾಗತಾರ್ಹ: ವಿಶ್ವನಾಥ ಶೀರಿ

ವಿಜಯಸಾಕ್ಷಿ ಸುದ್ದಿ, ಗದಗ: ಅಕ್ಟೋಬರ್ 17ರಿಂದ ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಮುದ್ರಣ ನಗರಿ ನಡುವೆ ಹೈಟೆಕ್ ಸೌಲಭ್ಯಗಳನ್ನು ಹೊಂದಿರುವ ಪಲ್ಲಕ್ಕಿ ಬಸ್ ಸೇವೆ ಪ್ರತಿನಿತ್ಯ ಪ್ರಾರಂಭವಾಗಲಿರುವುದು ಸ್ವಾಗತಾರ್ಹ. ಆದರೆ, ಗದಗ-ಬೆಟಗೇರಿ ಅವಳಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News