ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬೀಳುವ ಸಾಧ್ಯತೆ ಕಾಣಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿದ್ದು, ಸಚಿವ ಸಂಪುಟ...
ಬೆಂಗಳೂರು: ಫುಟ್‌ಪಾತ್‌ಗಳನ್ನು ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣ ಮಾಡಿ ಅಂಗಡಿ ಆರಂಭಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಬರೋಬ್ಬರಿ...
ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿಗಳಲ್ಲಿನ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣದ ವಿರುದ್ಧವಾಗಿ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ, ನಗರದ ಗಾಂಧಿ...
ವಿಜಯಸಾಕ್ಷಿ ಸುದ್ದಿ, ಡಂಬಳ: ಗ್ರಾಮದ ಬಂಡಿಹಾಳ ಓಣಿಯಲ್ಲಿ ಸುಮಾರ 50 ವರ್ಷಗಳಿಂದ ಬೆಳೆದು ನಿಂತಿದ್ದ ಅರಳಿ ಮರವೊಂದು ಮನೆಯ ಮೇಲೆ ಬಿದ್ದಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿಯ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮದ ಪ್ರೇಮಾ ಶರಣಪ್ಪ ಮುಕ್ಕಣ್ಣವರ ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ ಎಂಬುದನ್ನು ತಮ್ಮ ಸಾಧನೆಯಿಂದ ತೋರಿಸಿಕೊಟ್ಟಿದ್ದಾರೆ. ಮೂಲತಃ ರೋಣ ತಾಲೂಕಿನ ಜಕ್ಕಲಿ ಗ್ರಾಮದವರಾದ ಪ್ರೇಮಾ ಅವರ ತಂದೆ...
ವಿಜಯಸಾಕ್ಷಿ ಸುದ್ದಿ, ಗದಗ: ಮಹಿಳಾ ಸಂಘಟನೆಗಳು ಆರ್ಥಿಕವಾಗಿ ಸಬಲರಾಗಲು ಮಹಿಳೆಯರನ್ನು ಪ್ರೇರೇಪಿಸಬೇಕು. ಪಂಚಮಸಾಲಿ ಸಮಾಜದ ತಾಯಂದಿರರು ಸಮಾಜ ಸಂಘಟನೆಯೊಡಿಗೆ ಆರ್ಥಿಕವಾಗಿ ಸದೃಢತೆ ಹೊಂದಬೇಕುಎಂದು ಗದಗ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಶರಣಬಸಪ್ಪ...
ವಿಜಯಸಾಕ್ಷಿ ಸುದ್ದಿ, ಗದಗ: ಆರ್ಥಿಕ ಸದೃಢತೆ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಸ್ತ್ರೀ ಗುಂಪುಗಳ ಮೂಲಕ ಮಹಿಳೆಯರ ಸಬಲೀಕರಣದ ಧ್ಯೇಯದೊಂದಿಗೆ ಕಾರ್ಯೋನ್ಮುಖರಾಗಬೇಕು. ಮಹಿಳೆಯರು ಆರ್ಥಿಕ ಅಭಿವೃದ್ಧಿಯೊಂದಿಗೆ ಆರ್ಥಿಕ ಸಮಾನತೆ ಹಾಗೂ ಸಾಮಾಜಿಕ ನ್ಯಾಯದೊಂದಿಗೆ ಸ್ತ್ರೀಯರನ್ನು...
ದಾವಣಗೆರೆ:- ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಬಾಲಕನೊಬ್ಬ ಆಟ ಆಡುವಾಗ ಭದ್ರಾ ನಾಲೆಗೆ ಬಿದ್ದು ಕೊಚ್ಚಿಕೊಂಡು ಹೋದ ಘಟನೆ ಜರುಗಿದೆ.
ಮನೋಜ್ (9) ಮೃತ ಬಾಲಕ. ಬಾಲಕ 3ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...