ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬೀಳುವ ಸಾಧ್ಯತೆ ಕಾಣಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿದ್ದು, ಸಚಿವ ಸಂಪುಟ...
ಬೆಂಗಳೂರು: ಫುಟ್‌ಪಾತ್‌ಗಳನ್ನು ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣ ಮಾಡಿ ಅಂಗಡಿ ಆರಂಭಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಬರೋಬ್ಬರಿ...
ವಿಜಯಸಾಕ್ಷಿ ಸುದ್ದಿ, ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆಯ ಆಂತರಿಕ ಗೊಂದಲದಿನ್ದ ರಾಜ್ಯದ ಆಡಳಿತ ಕುಂಠಿತವಾಗಿದ್ದು, ಕಾಂಗ್ರೆಸ್ ಹೈಕಮಾಂಡ್‌ಗೆ ಸ್ಪಷ್ಟತೆ ಇಲ್ಲದಿರುವುದರಿಂದ ರಾಜ್ಯದ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ...
ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರದಲ್ಲಿ ಮನಕಲಕುವ ಘಟನೆಯೊಂದು ಜರುಗಿದ್ದು, ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜರುಗಿದೆ.
22 ವರ್ಷದ ಸ್ವರ್ಣ ಮೃತ ಮಗಳು. ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ...
ಗದಗ:- ಜನವರಿಯಲ್ಲಿ ಸಂಕ್ರಾಂತಿ ಆಗುತ್ತೋ ಬಿಡುತ್ತೋ ಗೊತ್ತಿಲ್ಲ, ಆದ್ರೆ ನವೆಂಬರ್‌ನಲ್ಲಿ ಕ್ರಾಂತಿ ಆಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಮಾಜಿ ಸಚಿವ ಬಿ ಶ್ರೀ ರಾಮುಲು ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು,...
ಮಂಗಳೂರು: ಕ್ಯಾಬ್ ಚಾಲಕನಿಗೆ ಮುಸ್ಲಿಂ ತೀವ್ರವಾದಿ, ಟೆರರಿಸ್ಟ್ ಎಂದು ನಿಂದನೆ ಮಾಡಿರುವ ಆರೋಪದ ಮೇಲೆ ಕೇರಳ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ ಅರೆಸ್ಟ್ ಮಾಡಲಾಗಿದೆ. ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ...
ಕಳೆದ ಕೆಲ ದಿನಗಳ ಹಿಂದೆ ಕನ್ನಡದ ಬ್ಯೂಟಿ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ವಿಜಯ್ ದೇವರಕೊಂಡ ಮನೆಯಲ್ಲೇ ಎಂಗೇಜ್ ಮೆಂಟ್ ನಡೆದಿದ್ದು ಈ ಬಗ್ಗೆ...
ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬಿಎಂಟಿಸಿ ಚಾಲಕನ ಯಡವಟ್ಟು ದೊಡ್ಡ ಅವಘಡಕ್ಕೆ ಕಾರಣವಾಯಿತು.
ಏಕಾಏಕಿ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್, 9ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಭಯಾನಕ ಪರಿಸ್ಥಿತಿ ಉಂಟುಮಾಡಿತು....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...