ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬೀಳುವ ಸಾಧ್ಯತೆ ಕಾಣಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿದ್ದು, ಸಚಿವ ಸಂಪುಟ...
ಬೆಂಗಳೂರು: ಫುಟ್‌ಪಾತ್‌ಗಳನ್ನು ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣ ಮಾಡಿ ಅಂಗಡಿ ಆರಂಭಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಬರೋಬ್ಬರಿ...
ಕೋಲಾರ:- ಜಿಲ್ಲೆಯ ಮಾಸ್ಕಿ ಹೋಬಳಿಯ ತುರುನಸಿ ಗ್ರಾಮದಲ್ಲಿ ಸವಿತಾ ಸಮಾಜದ ಮುಖಂಡರ ಮೇಲೆ ಹಲ್ಲೆ ನಡೆಸಿರುವ ಘಟನೆ ಜರುಗಿದೆ. ಪುಂಡರು ನಡೆಸಿರುವ ಹಲ್ಲೆಯ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಎಸ್, ಸವಿತಾ ಸಮಾಜದ ಹುಡುಗಿ...
ಮಂಗಳೂರು:- ಮಂಗಳೂರು ಪೊಲೀಸರು ಕಾರ್ಯಾಚರಣೆ ಮಾಡಿ ನಿಷೇಧಿತ ಉಗ್ರ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪರವಾಗಿ ಪ್ರಚಾರ ಮಾಡಿದ್ದ ಮುಸ್ಲಿಂ ಧರ್ಮಗುರು ಬಂಧಿಸಿದ್ದಾರೆ.
ಸೈಯ್ಯದ್ ಇಬ್ರಾಹಿಂ ಬಂಧಿತರು. ಸಾಮಾಜಿಕ ಜಾಲತಾಣದಲ್ಲಿ ಸಂಘಟನೆ ಕುರಿತು...
ಬೆಂಗಳೂರು:- ಮದುವೆಗೆ ನಿರಾಕರಿಸಿದ ಯುವತಿಯೊಬ್ಬಳನ್ನು ಮಾರಕಾಸ್ತ್ರದೊಂದಿಗೆ ಮನೆ ಬಳಿ ಬಂದು ಅಪಹರಿಸಿದ್ದ ಪ್ರಕರಣವೊಂದು ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಇಡೀ ಪ್ರಕರಣವನ್ನು ಕೇವಲ 12 ಗಂಟೆಗಳಲ್ಲಿ ಭೇದಿಸಿ, ಯುವತಿಯನ್ನು ರಕ್ಷಿಸಿರುವ ಪೊಲೀಸರ...
ಬೆಂಗಳೂರು:- ಪವರ್ ಶೇರಿಂಗ್ ಮ್ಯಾಟರ್ ಗೆ ಸಂಬಂಧಿಸಿದಂತೆ ಬಹಿರಂಗವಾಗಿ ಮಾತನಾಡೋರಿಗೆ ನೋಟೀಸ್ ಕೊಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಪವರ್ ಶೇರ್, ಸಂಪುಟ...
ಬಳ್ಳಾರಿ: ಸಮೀಕ್ಷೆಗೆ ಗೈರಾಗಿದ್ದ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ. ಅಮಾನತಾದ ಶಿಕ್ಷಕರನ್ನು ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಎಂದು ಗುರುತಿಸಲಾಗಿದೆ.
ಕಂಪ್ಲಿಯ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದ...
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿರುವ ಒಂದು ಅಪಾರ್ಟ್ಮೆಂಟ್ ನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.
ಹತ್ತು ವರ್ಷದ ಅಪ್ರಾಪ್ತಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಆರ್ಯನ್ ಕುಮಾರ್ ಎಂಬಾತನನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...