ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬೀಳುವ ಸಾಧ್ಯತೆ ಕಾಣಿಸಿದೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿದ್ದು, ಸಚಿವ ಸಂಪುಟ...
ಬೆಂಗಳೂರು: ಫುಟ್‌ಪಾತ್‌ಗಳನ್ನು ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣ ಮಾಡಿ ಅಂಗಡಿ ಆರಂಭಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಬರೋಬ್ಬರಿ...
ಬೆಂಗಳೂರು: ಸಾರ್ವಜನಿಕರು ಬಯಸಿದಂತೆ ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ...
ಮೈಸೂರು: ದಸರಾ ಹಬ್ಬದ ಸಂದರ್ಭದಲ್ಲಿ ಬಲೂನ್‌ಗಳನ್ನು ಮಾರಾಟ ಮಾಡಲು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದ ಬಡ ವಲಸೆ ಕುಟುಂಬವೊಂದರ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ಹೌದು ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ...
ಅಮೆರಿಕ: ಭಾರತದ ಬಳಿಕ ಡೊನಾಲ್ಡ್ ಟ್ರಂಪ್ ಇದೀಗ ಚೀನಾದ ಮೇಲೆ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದಾರೆ. ಇದಲ್ಲದೆ, ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ಮತ್ತು ಸಭೆಗಳ ಸಾಧ್ಯತೆಯನ್ನು...
ಬೆಂಗಳೂರು: ಸಾಮಾನ್ಯವಾಗಿ ಬಂಗಾರ ಹಾಗೂ ಬೆಳ್ಳಿ ದರಗಳಲ್ಲಿ ಏರಿಳಿತವಾಗುವುದು ಸಹಜವಾಗಿದ್ದು ಇದು ಹಲವು ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಾರಣಗಳಿಂದಾಗುತ್ತಿರುತ್ತದೆ. ಇತ್ತೀಚೆಗೆ ಕೆಲವು ರಾಷ್ಟ್ರಗಳಿಂದ ಚಿನ್ನದ ಖರೀದಿ ಹೆಚ್ಚಾಗುತ್ತಿದ್ದು ಇನ್ನೊಂದೆಡೆ ಡಾಲರ್ ದುರ್ಬಲಗೊಳ್ಳುತ್ತಿರುವುದರಿಂದಲೇ ಚಿನ್ನದ...
ವಿಜಯಪುರ : ವಿಜಯಪುರ ಜಿಲ್ಲೆಯ ಹಲವು ಕಡೆ ಭಾರೀ ಭೂಕಂಪನ ಸಂಭವಿಸಿದ್ದು, ಭಯಾನಕ ಶಬ್ದ ಕೇಳಿಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಭೂಕಂಪನ ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ. ಕೋಟ ಹಾಗೂ ವಿಜಯಪುರ ತಾಲೂಕಿನ...
ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ಲಾಲ್ ಬಾಗ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...