ಬೆಂಗಳೂರು: ಫುಟ್‌ಪಾತ್‌ಗಳನ್ನು ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣ ಮಾಡಿ ಅಂಗಡಿ ಆರಂಭಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಬರೋಬ್ಬರಿ...
ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗದಗ ಮತಕ್ಷೇತ್ರದಲ್ಲಿ ಶೇ. 100ರಷ್ಟು ಗುರಿ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿಯೇ ಮಾದರಿ ಕಾರ್ಯ ಮಾಡಲು ಸಚಿವ ಎಚ್.ಕೆ. ಪಾಟೀಲ ಅವರು...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಆಡಳಿತ ಮಂಡಳಿಯ ಸಭೆಯನ್ನು ಮಂಡಳಿಯ ಸಭಾಗೃಹದಲ್ಲಿ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ 2025-2026ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿ, ಸಂಸ್ಥೆಯ ಮಾಜಿ...
ಚಿಕ್ಕಬಳ್ಳಾಪುರ: ತಾಲೂಕಿನ ಬಾಲಕುಂಟಹಳ್ಳಿ ಗ್ರಾಮದ ಬಳಿ ಅಪ್ರಾಪ್ತೆಯೊಂದಿಗಿನ ಪ್ರೇಮ ವೈಫಲ್ಯದಿಂದ ಯುವಕ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ.
18 ವರ್ಷದ ಚಿರುತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಅಂದಹಾಗೆ ಸಾಯುವ ಮುನ್ನ ʻಮಿಸ್ ಯು...
ಮಸ್ಕಿ:- ಬೈಕ್ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರು ಗ್ರಾಮದ ಪೆಟ್ರೋಲ್ ಬಂಕ್ ಬಳಿ ಜರುಗಿದೆ.
ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬೈಕ್...
ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು:- ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ರಾಫಿಕ್ ಸಮಸ್ಯೆ ಬಗ್ಗೆ ವಿಶೇಷ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಟ್ರಾಫಿಕ್ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...