Crime News

ಹೆಂಡತಿ-ಮಾವನ ಮೇಲೆ ಮಚ್ಚಿನಿಂದ ಹಲ್ಲೆ ಯತ್ನ ಆರೋಪ: PSI ಭೈರಪ್ಪ ಅರೆಸ್ಟ್

ಬೆಂಗಳೂರು: ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ...

50 ಲಕ್ಷ ರೂ. ವರದಕ್ಷಿಣೆ ಬೇಡಿಕೆ, ಕೊಲೆ ಯತ್ನ ಆರೋಪ: ಸಸ್ಪೆಂಡ್ PSI ವಿರುದ್ಧ ಪತ್ನಿಯ ಗಂಭೀರ ದೂರು

ಬೆಂಗಳೂರು: ಉದ್ಯಮಿಯೊಬ್ಬರಿಂದ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ...

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ...

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

Political News

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ: ಡಾ. ಜಿ. ಪರಮೇಶ್ವರ್ ಘೋಷಣೆ

ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....

ಕರ್ನಾಟಕ ಬಿಜೆಪಿಗೆ ಆಘಾತ; ಹಿರಿಯ ನಾಯಕ ರಾಮಚಂದ್ರೇಗೌಡ ಇನ್ನಿಲ್ಲ!

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ...

Cinema

Dharwad News

Gadag News

Trending

8 ಗಂಟೆ ವರ್ಕ್ ಬಗ್ಗೆ ಕೊನೆಗೂ ಮೌನ ಮುರಿದ ನಟಿ ದೀಪಿಕಾ ಪಡುಕೋಣೆ

ಬಾಲಿವುಡ್ ಬ್ಯೂಟಿ ನಟಿ ದೀಪಿಕಾ ಪಡುಕೋಣೆ ತಾಯಿಯಾದ ಬಳಿಕ ಸಾಕಷ್ಟು ಬದಲಾಗಿದ್ದಾರೆ. ಮೊದಲು ಹಗಲು ರಾತ್ರಿ ಎನ್ನದೆ ಶೂಟಿಂಗ್‌ ನಲ್ಲಿ ತೊಡಗಿಕೊಳ್ತಿದ್ದ ನಟಿ ಅಮ್ಮನಾದ ಮೇಲೆ ದಿನದಲ್ಲಿ 8 ಗಂಟೆ ಮಾತ್ರ ಕೆಲ್ಸ...

ವೆನೆಜುವೆಲಾದ ವಿಪಕ್ಷ ನಾಯಕಿಗೆ ಒಲಿದ ನೊಬೆಲ್ ಶಾಂತಿ ಪ್ರಶಸ್ತಿ: ಟ್ರಂಪ್‌ʼಗೆ ನಿರಾಸೆ

ವಾಷಿಂಗ್ಟನ್: 2025 ರ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇಂದು ಮಾರಿಯಾ ಕೊರಿನಾ ಮಚಾದೊ ಅವರಿಗೆ ನೀಡಲಾಗಿದೆ.  ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆಯಾಗಿದೆ. ಹೌದು...

ಯಾವುದೇ ವರ್ಗಾವಣೆ ಆಗಬೇಕಾದ್ರೂ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು: ಪ್ರತಾಪ್​ ಸಿಂಹ ಆರೋಪ

ಮೈಸೂರು: ಯಾವುದೇ ವರ್ಗಾವಣೆ ಆಗಬೇಕಾದ್ರೂ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು ಎಂದು ಡಾ. ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೈಸೂರು ಪೊಲೀಸರಿಗೆ ವರ್ಗಾವಣೆ...

ಹೃದಯವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರು: ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಬಾಗಲಗುಂಟೆ ಸಮೀಪದ ಭುವನೇಶ್ವರಿ ನಗರದಲ್ಲಿ ನಡೆದಿದೆ. ಮೃತರನ್ನು ವಿಜಯಲಕ್ಷ್ಮಿ ಹಾಗೂ ಆಕೆಯ ಇಬ್ಬರು ಮಕ್ಕಳು ಭುವನ್ (1.5...

ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ, ಆತಂಕಪಡುವ ಅಗತ್ಯವಿಲ್ಲ: ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು:  ದೇವೇಗೌಡರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ...

ಬೆಂಗಳೂರಲ್ಲಿ ಪಬ್ ಬಾತ್ ರೂಂ ನಲ್ಲಿ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ!

ಬೆಂಗಳೂರು: ಪಬ್ ನ ಬಾತ್ ರೂಮ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಅನುಮಾಸ್ಪದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆರ್ ಆರ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೇಘರಾಜ್ (31) ಪಬ್ ನಲ್ಲಿ ಶವವಾಗಿ ಪತ್ತೆಯಾದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News