ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....
ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.
ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕಳೆದ...
ಮಂಡ್ಯ: ಜಿಲ್ಲೆಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು ಜನರನ್ನು ಆತಂಕಕ್ಕೀಡುಮಾಡಿದೆ. ತಡರಾತ್ರಿ ಚಿರತೆ ದಾಳಿ ನಡೆಸಿ 3 ಬಂಡೂರು ತಳಿಯ ಕುರಿಗಳನ್ನು ಕೊಂದಿರುವ ಘಟನೆ ಮಂಡ್ಯ ತಾಲ್ಲೂಕಿನ ಹಳೇ ಬೂದನೂರು ಗ್ರಾಮದಲ್ಲಿ ನಡೆದಿದೆ....
ಬೆಂಗಳೂರು:- ಇಂದಿನಿಂದ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದ್ದು, 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಬೆಂಗಳೂರು ನಗರ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ತುಮಕೂರು, ಕೋಲಾರ,ಮೈಸೂರು, ರಾಮನಗರ ಸೇರಿ 24 ಜಿಲ್ಲೆಗಳಿಗೆ...
ಚಿಕ್ಕೋಡಿ:- ತಾಲೂಕಿನ ಪೋಗತ್ಯಾನಟ್ಟಿ ಗ್ರಾಮದಲ್ಲಿ ಗಂಡ ಓಡಿಸುತ್ತಿದ್ದ ಈಕೋ ಕಾರಿಗೆ ಪತ್ನಿ ಬೆಂಕಿ ಇಟ್ಟ ಘಟನೆ ಜರುಗಿದೆ.
ಆಸ್ತಿ ವಿವಾದ ಹಿನ್ನೆಲೆ ಪತ್ನಿ ಈ ಕೃತ್ಯ ಎಸಗಿರೋದು ತಿಳಿದು ಬಂದಿದೆ. ಶಿವನಗೌಡ ಪಾಟೀಲ್ ಮತ್ತು...
ವಿಜಯಸಾಕ್ಷಿ ಸುದ್ದಿ, ಗದಗ: ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಿ ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರ ಪ್ರಾರಂಭಿಸುವಂತೆ ಗದಗ ಜಿಲ್ಲಾ ರೈತಪರ ಹೋರಾಟ ವೇದಿಕೆಯ ಸಂಚಾಲಕ ವೆಂಕಟೇಶ ಕುಲಕರ್ಣಿ ನೇತೃತ್ವದಲ್ಲಿ ಗದಗ ಜಿಲ್ಲಾಧಿಕಾರಿಗಳ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥಗೌಡ, ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಗಮ ಭಂಡಾರಿ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...