ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....
ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.
ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕಳೆದ...
ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಡಿ ಗದಗ ಜಿಲ್ಲೆಯಲ್ಲಿ ಉತ್ತಮ ಸಾಧನೆ ದಾಖಲಾಗಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಜಿಲ್ಲೆಯಾದ್ಯಂತ ಯೋಜನೆಗಳ ಅನುಷ್ಠಾನ ಶೇ.99ರಷ್ಟು ಯಶಸ್ವಿಯಾಗಿ ನಡೆದಿದೆ ಎಂದು ಗ್ಯಾರಂಟಿ ಯೋಜನೆಗಳ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮುನ್ಸಿಪಾಲ್ ಶಾಲಾ ಮೈದಾನದಲ್ಲಿ ಅ. 10ರಂದು ಬೆಳಿಗ್ಗೆ 10 ಗಂಟೆಗೆ ಅಂಗಾಂಗ ದಾನ ಮತ್ತು ನಶಾಮುಕ್ತ ಭಾರತ ಕಾರ್ಯಕ್ರಮ ಜರುಗಲಿದೆ ಎಂದು ಜನಸೇವಾ ಸಮಿತಿ ಅಧ್ಯಕ್ಷ ವಿನಯ್...
ವಿಜಯಸಾಕ್ಷಿ ಸುದ್ದಿ, ಗದಗ: ನಮ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸಿ, ಬೆಳೆಸುವುದು ಸಮಾಜವನ್ನು ಸನ್ಮಾರ್ಗದತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ಶಿಕ್ಷಕ ಜಗದೇವಯ್ಯಸ್ವಾಮಿ ನರೇಗಲ್‌ಮಠ ಹೇಳಿದರು.
ತಾಲೂಕಿನ ನಾಗಾವಿ ಗ್ರಾಮದ ಸೋಮೇಶ್ ಹಿರೇಮಠ ಪ್ರತಿಷ್ಠಾನದ ವತಿಯಿಂದ ಜರುಗಿದ...
ಗೋಲ್ಡ್ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಎದುರಾಗಿದ್ದು, ಇಂದು ಚಿನ್ನದ ದರ ಮತ್ತಷ್ಟು ದುಬಾರಿ ಆಗಿದೆ.
ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಬಂಗಾರದ ಬೆಲೆಯಲ್ಲಿ ಆಲ್ ಟೈಮ್ ರೆಕಾರ್ಡ್ ನಿರ್ಮಾಣವಾಗ್ತಿದೆ. ಕಳೆದ ಒಂದು...
ಗದಗ:- ಛಾವಣಿ ಕುಸಿದ ಪರಿಣಾಮ ಕಟ್ಟೆಯ ಮೇಲೆ ಕೂತಿದ್ದ ಮೂವರು ಮಹಿಳೆಯರಿಗೆ ಗಾಯಗಳಾಗಿರುವ ಘಟನೆ ಗದಗ ನಗರದ ಕಾಗದಗೇರಿ ಬಡಾವಣೆಯಲ್ಲಿ ಜರುಗಿದೆ.
ಘಟನೆಯಲ್ಲಿ ಫರೀದಾ, ಮಾಬುಬ್ಬಿ, ಹೀನಾ ಗಾಯಗೊಂಡ ಮಹಿಳೆಯರು. ಇವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ...
ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಚೀಟಿ (ಎಒಬಿ ಅಚಿಡಿಜ್)ಗಳಿಗೆ ಎನ್‌ಎಂಎಎಸ್ ಆ್ಯಪ್ ಮೂಲಕ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದ್ದು, ಸಮರೋಪಾದಿಯಲ್ಲಿ ಈ ಕಾರ್ಯವನ್ನು ಪೂರ್ಣಗೊಳಿಸುವಂತೆ ತಾಲ್ಲೂಕು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...