Crime News

ಹೆಂಡತಿ-ಮಾವನ ಮೇಲೆ ಮಚ್ಚಿನಿಂದ ಹಲ್ಲೆ ಯತ್ನ ಆರೋಪ: PSI ಭೈರಪ್ಪ ಅರೆಸ್ಟ್

ಬೆಂಗಳೂರು: ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ...

50 ಲಕ್ಷ ರೂ. ವರದಕ್ಷಿಣೆ ಬೇಡಿಕೆ, ಕೊಲೆ ಯತ್ನ ಆರೋಪ: ಸಸ್ಪೆಂಡ್ PSI ವಿರುದ್ಧ ಪತ್ನಿಯ ಗಂಭೀರ ದೂರು

ಬೆಂಗಳೂರು: ಉದ್ಯಮಿಯೊಬ್ಬರಿಂದ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ...

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ...

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

Political News

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ: ಡಾ. ಜಿ. ಪರಮೇಶ್ವರ್ ಘೋಷಣೆ

ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....

ಕರ್ನಾಟಕ ಬಿಜೆಪಿಗೆ ಆಘಾತ; ಹಿರಿಯ ನಾಯಕ ರಾಮಚಂದ್ರೇಗೌಡ ಇನ್ನಿಲ್ಲ!

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ...

Cinema

Dharwad News

Gadag News

Trending

ವಿ.ವಿ ಪಠ್ಯವಾಗಿ ಮಕಾನದಾರರ ಕವಿತೆ

ವಿಜಯಸಾಕ್ಷಿ ಸುದ್ದಿ, ಗದಗ: ಕವಿ, ಲೇಖಕ, ನ್ಯಾಯಾಂಗ ಇಲಾಖೆಯ ನಿವೃತ್ತ ನೌಕರ, ಪ್ರಕಾಶಕ ಎ.ಎಸ್. ಮಕಾನದಾರ ಅವರ ಕವಿತೆ ರಾಜ್ಯ ಶಿಕ್ಷಣ ನೀತಿಯಡಿ ಸಿದ್ಧಪಡಿಸಿದ ಕನ್ನಡ ವಿಭಾಗದ ಕಲಾ ಪದವಿಯ ಭಾಷಾ ಪಠ್ಯ,...

ನ್ಯಾಯಾಧೀಶರ ಮೇಲಿನ ಹಲ್ಲೆಗೆ ಖಂಡನೆ

ವಿಜಯಸಾಕ್ಷಿ ಸುದ್ದಿ, ಗದಗ: ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿಯವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ದಲಿತ ಯುವ ಸೇನಾ ಸಮಿತಿ ಖಂಡಿಸಿದ್ದು, ನ್ಯಾಯಾಲಯಕ್ಕೆ ಅವಮಾನ ಮಾಡಿದ ವಕೀಲನನ್ನು...

ವಿಕೇಂದ್ರೀಕರಣ ವ್ಯವಸ್ಥೆ ಸಮರ್ಪಕವಾಗಿ ಅನುಷ್ಠಾನವಾಗಲಿ: ಬಿ.ಆರ್. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ ಆಗಲಿದೆ. ಅದಕ್ಕೆ ಪೂರ್ವದಲ್ಲಿ ನವೆಂಬರ್ ಒಳಗಾಗಿ ಗ್ರಾ.ಪಂ, ವಾರ್ಡ್ ಯೋಜನೆಗಳ ಕರಡು ಪ್ರತಿಗಳಿಗೆ ಅನುಮೋದನೆ ಪಡೆಯಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದರು. ಆದರೆ,...

ಪೋಷಣ್ ಮಾಸಾಚರಣೆ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ನರಗುಂದ: ನರಗುಂದ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನರಗುಂದ ತಾಲೂಕಿನ ಸುರಕೋಡ್ ಗ್ರಾಮದ ಸಮುದಾಯ ಭವನದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಸಭೆಯ ಅಧ್ಯಕ್ಷತೆ...

ಯೋಗಾಭ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ: ರಮಣದೀಪ್ ಚೌಧರಿ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಲವರ್ಧನೆಗಾಗಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯೋಗಾಭ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ...

ಮಳೆಹಾನಿ ಪ್ರದೇಶಗಳ ಪರಿಶೀಲನೆ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಅಣ್ಣಿಗೇರಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಅ. 8ರ ಸಂಜೆಯಿಂದ ಮಧ್ಯರಾತ್ರಿಯವರೆಗೆ ಅಪಾರ ಪ್ರಮಾಣದ ಮಳೆ ಸುರಿದಿದ್ದು, ಅಣ್ಣಿಗೇರಿಯ ವಿವಿಧ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ, ಸಾರ್ವಜನಿಕರಿಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News