Crime News

ಹೆಂಡತಿ-ಮಾವನ ಮೇಲೆ ಮಚ್ಚಿನಿಂದ ಹಲ್ಲೆ ಯತ್ನ ಆರೋಪ: PSI ಭೈರಪ್ಪ ಅರೆಸ್ಟ್

ಬೆಂಗಳೂರು: ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ...

50 ಲಕ್ಷ ರೂ. ವರದಕ್ಷಿಣೆ ಬೇಡಿಕೆ, ಕೊಲೆ ಯತ್ನ ಆರೋಪ: ಸಸ್ಪೆಂಡ್ PSI ವಿರುದ್ಧ ಪತ್ನಿಯ ಗಂಭೀರ ದೂರು

ಬೆಂಗಳೂರು: ಉದ್ಯಮಿಯೊಬ್ಬರಿಂದ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ...

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ...

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

Political News

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ: ಡಾ. ಜಿ. ಪರಮೇಶ್ವರ್ ಘೋಷಣೆ

ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....

ಕರ್ನಾಟಕ ಬಿಜೆಪಿಗೆ ಆಘಾತ; ಹಿರಿಯ ನಾಯಕ ರಾಮಚಂದ್ರೇಗೌಡ ಇನ್ನಿಲ್ಲ!

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ...

Cinema

Dharwad News

Gadag News

Trending

ಅವೈಜ್ಞಾನಿಕ ಒಳಮೀಸಲಾತಿ ನೀತಿಗೆ ವಿರೋಧ

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿಗಳಲ್ಲಿನ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣದ ವಿರುದ್ಧವಾಗಿ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ...

ನರೇಗಾ ಕೂಲಿಕಾರರ ಸಬಲೀಕರಣದತ್ತ ಆಡಳಿತ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಗಜೇಂದ್ರಗಡ ತಾಲೂಕಿನಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರ ಇ-ಕೆವೈಸಿ ಕಾರ್ಯ ಪ್ರಗತಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಗುರುವಾರ ಬೆಳಿಗ್ಗೆ ಪರಿಶೀಲಿಸಿದರು. ಇಟಗಿ ಗ್ರಾಮ...

68ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬಾರ್ಬಡೋಸ್ ದೇಶದ ರಾಜಧಾನಿ ಬ್ರಿಡ್ಜ್‌ಟೌನ್ ನಗರದಲ್ಲಿ ಅಕ್ಟೋಬರ್ 6 ರಿಂದ 10 ರವರೆಗೆ ನಡೆಯಲಿರುವ 68ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ...

ದಾರ್ಶನಿಕರ ಬದುಕು ಎಲ್ಲರಿಗೂ ದಾರಿದೀಪ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜೋಡ ಮಾರುತಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಯಶವಂತ ಕಾಂಬ್ಳೆಕರ್ ಮಾತನಾಡಿ, ವಾಲ್ಮೀಕಿಯವರ ರಾಮಾಯಣದಿಂದ ಜಗತ್ತಿಗೆ ಪ್ರಭು ಶ್ರೀರಾಮಚಂದ್ರ, ಲಕ್ಷ್ಮಣ, ಸೀತಾದೇವಿ,...

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಾಲ ಯೋಜನೆ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2025–26ನೇ ಸಾಲಿಗೆ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಬ್ರಾಹ್ಮಣ ಸಮುದಾಯದವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು...

ಸತ್ಯದ ಜೊತೆ ದೈವಶಕ್ತಿ ಸದಾ ಇರುತ್ತದೆ: ರಂಭಾಪುರಿ ಶ್ರೀ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸತ್ಯ ಮನುಷ್ಯ ಜೀವನವನ್ನು ಬದಲಿಸುತ್ತದೆ. ನಮ್ಮ ನಡೆ-ನುಡಿಗಳು ಯಾವಾಗಲೂ ಸತ್ಯದ ಪರವಾಗಿರಬೇಕು. ಸುಳ್ಳಿನ ಜೊತೆ ದುಷ್ಟ ಶಕ್ತಿ ಇದ್ದರೆ, ಸತ್ಯದ ಜೊತೆ ದೈವ ಶಕ್ತಿ ಸದಾ ಇರುತ್ತದೆ ಎಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News