Crime News

ಹೆಂಡತಿ-ಮಾವನ ಮೇಲೆ ಮಚ್ಚಿನಿಂದ ಹಲ್ಲೆ ಯತ್ನ ಆರೋಪ: PSI ಭೈರಪ್ಪ ಅರೆಸ್ಟ್

ಬೆಂಗಳೂರು: ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ...

50 ಲಕ್ಷ ರೂ. ವರದಕ್ಷಿಣೆ ಬೇಡಿಕೆ, ಕೊಲೆ ಯತ್ನ ಆರೋಪ: ಸಸ್ಪೆಂಡ್ PSI ವಿರುದ್ಧ ಪತ್ನಿಯ ಗಂಭೀರ ದೂರು

ಬೆಂಗಳೂರು: ಉದ್ಯಮಿಯೊಬ್ಬರಿಂದ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ...

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ...

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

Political News

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ: ಡಾ. ಜಿ. ಪರಮೇಶ್ವರ್ ಘೋಷಣೆ

ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....

ಕರ್ನಾಟಕ ಬಿಜೆಪಿಗೆ ಆಘಾತ; ಹಿರಿಯ ನಾಯಕ ರಾಮಚಂದ್ರೇಗೌಡ ಇನ್ನಿಲ್ಲ!

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ...

Cinema

Dharwad News

Gadag News

Trending

ಸಮೀಕ್ಷೆಗೆ ತೆರಳಿದ್ದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ; ಕಾಲಿಗೆ ಗಂಭೀರ ಗಾಯ

ಚಿಕ್ಕಮಗಳೂರು:- ತಾಲೂಕಿನ ಬನ್ನೂರು ಗ್ರಾಮದಲ್ಲಿ ಸಮೀಕ್ಷೆ ತೆರಳಿದ್ದ ಶಿಕ್ಷಕನ ಮೇಲೆ ನಾಯಿ ಗಳು ಡೆಡ್ಲಿ ಅಟ್ಯಾಕ್ ಮಾಡಿದ ಪರಿಣಾಮ ಶಿಕ್ಷಕನ ಕಾಲಿಗೆ ಗಂಭೀರ ಗಾಯಗೊಂಡ ಘಟನೆ ಜರುಗಿದೆ. ನಾಯಿ ದಾಳಿಗೆ ಒಳಗಾದ ಶಿಕ್ಷಕನನ್ನು ಕೃಷ್ಣಪ್ಪ...

ವಂಶವೃಕ್ಷ ಪೂರೈಸಲು ಲಂಚಕ್ಕೆ ಬೇಡಿಕೆ: ಉಪತಹಸೀಲ್ದಾರ್ ಸೇರಿ ಇಬ್ಬರು ಲೋಕಾ ಬಲೆಗೆ!

ಹಾವೇರಿ:- 2 ಸಾವಿರ ಲಂಚ ಪಡೆಯುವ ವೇಳೆ ಉಪತಹಸೀಲ್ದಾರ್ ಸೇರಿ ಕಂಪ್ಯೂಟರ್ ಆಪರೇಟರ್ ಸಿಬ್ಬಂದಿ ಲೋಕಾ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಜರುಗಿದೆ. ಉಪತಹಸೀಲ್ದಾರ್ ನಾಗರಾಜ್ ಆರ್ ಸೂರ್ಯವಂಶಿ ಹಾಗೂ ಕಂಪ್ಯೂಟರ್ ಆಪರೇಟರ್ ಕಿರಣ್...

ಸಹಕಾರಿ ಸಂಘಗಳನ್ನು ಕಾನೂನಾತ್ಮಕವಾಗಿ ಬೆಳೆಸಿ

ವಿಜಯಸಾಕ್ಷಿ ಸುದ್ದಿ, ಗದಗ: ಯಾವ ಸಹಕಾರ ಸಂಘದ ರಿಟರ್ನಿಂಗ್ ಅಧಿಕಾರಿಯಾಗಿ ನೇಮಿಸಲಾಗಿದೆಯೋ ಆ ಸಹಕಾರ ಸಂಘದ ಉಪವಿಧಿಯನ್ನು ಅಧ್ಯಯನ ಮಾಡಿ ಆಡಳಿತ ಮಂಡಳಿಯ ಸ್ವರೂಪವನ್ನು ರಿಟರ್ನಿಂಗ್ ಅಧಿಕಾರಿಗಳು ತಿಳಿದುಕೊಳ್ಳಬೇಕು. ಉಪವಿಧಿಯು ನೋಂದಣಿಯಾಗಿರುವುದನ್ನು ಖಾತ್ರಿ...

ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿಸಿ: ರಮಣದೀಪ್ ಚೌಧರಿ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು ಸುಸಜ್ಜಿತ ವ್ಯವಸ್ಥೆ ಒಳಗೊಂಡು ಮಾದರಿಯಾಗಬೇಕು ಹಾಗೂ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಪುನರ್ ನಿರ್ಮಾಣ ಮಾಡಲು ಕ್ರಮ ವಹಿಸಬೇಕು ಎಂದು ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮ,...

ದಸರಾ ಯೋಗಾಸನ ಸ್ಪರ್ಧೆಯಲ್ಲಿ ಯಶಸ್ಸು

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರ, ಯೋಗ ದಸರಾ ಉಪಸಮಿತಿ ಮೈಸೂರು ಇವರು ಇತ್ತೀಚೆಗೆ ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದ ಸಿ. ಕಾಳಿಂಗರಾವ್ ಸಭಾಂಗಣದಲ್ಲಿ ನಡೆಸಿದ ರಾಜ್ಯ ಮಟ್ಟದ ದಸರಾ...

ಗದಗ ಜಿಲ್ಲೆಯ ಹುಲಕೋಟಿ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ; ಇಟಲಿ ವೈದ್ಯರ ಶ್ಲಾಘನೆ..!

ವಿಜಯಸಾಕ್ಷಿ ಸುದ್ದಿ, ಗದಗ: ಹುಲಕೋಟಿ ವೈದ್ಯ, ಯುರಾಲಾಜಿಸ್ಟ್ ಹಾಗೂ ಕಸಿ ಶಸ್ತ್ರಚಿಕಿತ್ಸಕ ಇಟಲಿಯಲ್ಲಿ ಗ್ರಾಮೀಣ ಭಾಗದ ಆಸ್ಪತ್ರೆ ಒಂದು ಹೇಗೆ ಒಂಭತ್ತು ಕಿಡ್ನಿ ಕಸಿ ಆಪರೇಷನ್ ಮಾಡುವಲ್ಲಿ ಯಶಸ್ವಿಯಾಯಿತು ಎಂದು ವಿವರಿಸಿದರು. ಇದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News