ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....
ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.
ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕಳೆದ...
ಭಾರತಾಂಬೆಯ ಪ್ರಕೃತಿ ಮಡಿಲಿನಲ್ಲಿ ಅನೇಕ ಪವಾಡಗಳು, ವಿಸ್ಮಯಗಳು ಕಾಲಕಾಲಕ್ಕೆ ಗೋಚರಿಸುತ್ತಾ ಬಂದಿವೆ. ಹಲವಾರು ಪುಣ್ಯ ಕ್ಷೇತ್ರಗಳಲ್ಲಿ ಸಂತರು, ಅಘೋರಿಗಳು, ತಪಸ್ವಿಗಳು ಲೋಕಕಲ್ಯಾಣಾರ್ಥವಾಗಿ ಪೂಜಾ ಕೈಂಕರ್ಯಗಳು, ತಪೋನುಷ್ಠಾನಗಳನ್ನು ನಡೆಸಿಕೊಂಡು ಬಂದಿದ್ದು ನಮ್ಮ ಸನಾತನ ಹಿಂದೂ...
ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಕೊಟ್ಟ ರಂಭಾಪುರಿ ಪೀಠದ ಯುಗಪುರುಷ ಲಿಂ. ಶ್ರೀಮದ್ ರಂಭಾಪುರಿ ವೀರಸಿಂಹಾನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ವೀರಗಂಗಾಧರ ಭಗವತ್ಪಾದಗಳವರ 43ನೇ...
ವಿಜಯಸಾಕ್ಷಿ ಸುದ್ದಿ, ಗದಗ: ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಸತ್ಯಮ್ಮದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯೊಂದಿಗೆ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಸತ್ಯಮ್ಮದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹಾರೋಗೇರಿ ಸೇರಿ ಸುತ್ತಮುತ್ತಲಿನ ಗ್ರಾಮಸ್ಥರು ದೇವಿಯ...
ವಿಜಯಸಾಕ್ಷಿ ಸುದ್ದಿ, ಡಂಬಳ: ಸಮಾಜದಲ್ಲಿ ವ್ಯಕ್ತಿ ಹೇಗೆ ಬದುಕಬೇಕೆಂಬುದನ್ನು ತಮ್ಮ ರಾಮಾಯಣ ಮಹಾಕಾವ್ಯದಲ್ಲಿ ಮಹರ್ಷಿ ವಾಲ್ಮೀಕಿ ಅವರು ಅದ್ಭುತವಾಗಿ ಚಿತ್ರಿಸಿದ್ದಾರೆ ಎಂದು ಉಪತಹಸೀಲ್ದಾರ ಎಸ್.ಎಸ್. ಬಿಚ್ಚಾಳಿ ಹೇಳಿದರು.
ಡಂಬಳ ಗ್ರಾಮದ ಉಪತಹಸೀಲ್ದಾರ ಕಚೇರಿಯಲ್ಲಿ ಮಹರ್ಷಿ...
ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿಗಳಲ್ಲಿನ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣದ ವಿರುದ್ಧ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ...
ವಿಜಯಸಾಕ್ಷಿ ಸುದ್ದಿ, ಗದಗ: ಅಖಿಲ ಭಾರತ ವೀರಶೈವ ಮಹಾಸಭಾ ಗದಗ ಜಿಲ್ಲಾ ಘಟಕವು ನರ‍್ಮಿಸುತ್ತಿರುವ ಸಮುದಾಯ ಭವನದ ಕಟ್ಟಡ ನರ‍್ಮಾಣಕ್ಕೆ ಗದುಗಿನ ಗಣ್ಯ ವ್ಯಾಪಾರಸ್ಥರು, ರ‍್ಮಾಭಿಮಾನಿಗಳೂ ಆದ ಶಿವಣ್ಣ ಬಸವಪ್ಪ ಗುಗ್ಗರಿ ಅವರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...