Crime News

ಹೆಂಡತಿ-ಮಾವನ ಮೇಲೆ ಮಚ್ಚಿನಿಂದ ಹಲ್ಲೆ ಯತ್ನ ಆರೋಪ: PSI ಭೈರಪ್ಪ ಅರೆಸ್ಟ್

ಬೆಂಗಳೂರು: ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ...

50 ಲಕ್ಷ ರೂ. ವರದಕ್ಷಿಣೆ ಬೇಡಿಕೆ, ಕೊಲೆ ಯತ್ನ ಆರೋಪ: ಸಸ್ಪೆಂಡ್ PSI ವಿರುದ್ಧ ಪತ್ನಿಯ ಗಂಭೀರ ದೂರು

ಬೆಂಗಳೂರು: ಉದ್ಯಮಿಯೊಬ್ಬರಿಂದ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ...

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ...

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

Political News

ಒಂದು ತಿಂಗಳೊಳಗೆ ರಾಜ್ಯಾದ್ಯಂತ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ: ಡಾ. ಜಿ. ಪರಮೇಶ್ವರ್ ಘೋಷಣೆ

ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ....

ಕರ್ನಾಟಕ ಬಿಜೆಪಿಗೆ ಆಘಾತ; ಹಿರಿಯ ನಾಯಕ ರಾಮಚಂದ್ರೇಗೌಡ ಇನ್ನಿಲ್ಲ!

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ...

Cinema

Dharwad News

Gadag News

Trending

ಸಂವಿಧಾನ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ: ಅಕ್ಷಯ ಪಾಟೀಲ

ವಿಜಯಸಾಕ್ಷಿ ಸುದ್ದಿ, ರೋಣ: ಯುವ ನಾಯಕ ರಾಹುಲ್ ಗಾಂಧಿ ಪ್ರಧಾನಿಯಾದರೆ ಮಾತ್ರ ಯುವಕರಿಗೆ ಉದ್ಯೋಗ ಸಿಗಲು ಸಾಧ್ಯ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಹೇಳಿದರು. ಅವರು ಬುಧವಾರ ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ...

ಇ-ಕೆವೈಸಿಗಾಗಿ ಮನೆಗಳಿಗೆ ಭೇಟಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ಮಾಡುತ್ತಿರುವ ಕೂಲಿಕಾರರಿಗೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ಇ-ಕೆವೈಸಿ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ತಾ.ಪಂ ಇಓ ವಿಶ್ವನಾಥ ಹೊಸಮನಿ ಕೊರ್ಲಹಳ್ಳಿ...

ವಾಲ್ಮೀಕಿ ಸಾಮಾಜಿಕ ನ್ಯಾಯದ ಹರಿಕಾರರು: ಪ್ರೊ. ಸುಧಾ ಕೌಜಗೇರಿ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಸಂಸ್ಕೃತಿ, ಧರ್ಮ, ಸಮಾಜ, ಜೀವನ ಮೌಲ್ಯಗಳ ಹಿರಿಮೆಯನ್ನು ‘ರಾಮಾಯಣ’ ಕಾವ್ಯದ ಮೂಲಕ ಜಗತ್ತಿಗೆ ಪರಿಚಯಿಸಿರುವ ಮಹರ್ಷಿ ವಾಲ್ಮೀಕಿ ಸಾರ್ವಕಾಲಿಕ ಸಂತರಾಗಿದ್ದು, ಮಾನವರು ಸತ್ಯ, ಧರ್ಮ, ತ್ಯಾಗ, ಕರುಣೆ,...

ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಪ್ರಕರಣ: ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದು ಹೀನ ಕೃತ್ಯ ಎಸಗಿದವರ ಮೇಲೆ ಉಗ್ರ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾ ವಕೀಲರ ಸಂಘದ...

ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ಪದವಿಪೂರ್ವ ಕಾಲೇಜಿನ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮನೋರಾಮಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕರಾಟೆ ಸ್ಪರ್ಧೆಯಲ್ಲಿ ಕಿರಣಕುಮಾರ ಕೊಟ್ಟೂರಶೆಟ್ಟರ್ ಭಾಗವಹಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸಾಧಕ ವಿದ್ಯಾರ್ಥಿಗೆ ಸಂಸ್ಥೆಯ...

ಉದ್ಯೋಗ ಖಾತ್ರಿ ಜಾಬ್ ಕಾರ್ಡ್ಗೆ ಸ್ಥಳದಲ್ಲಿಯೇ ಇ-ಕೆವೈಸಿ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕೆಲಸ ಮಾಡುತ್ತಿರುವ ತಾಲೂಕಿನ ನರೇಗಾ ಕೂಲಿಕಾರರು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯಗೊಳಿಸಿದ್ದು, 14 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News