📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ...

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು...

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು...

Political News

ಕರ್ನಾಟಕ ಬಿಜೆಪಿಗೆ ಆಘಾತ; ಹಿರಿಯ ನಾಯಕ ರಾಮಚಂದ್ರೇಗೌಡ ಇನ್ನಿಲ್ಲ!

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ...

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

Cinema

Dharwad News

Gadag News

Trending

ರಾಜ್ಯ ಸಮಿತಿಯ ಸದಸ್ಯರಾಗಿ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಡಂಬಳ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಬೆಂಗಳೂರಿನಲ್ಲಿ ಜರುಗಿದ ಸಮಿತಿಯ ಸಭೆಯಲ್ಲಿ ಗದಗ ಜಿಲ್ಲಾ ಸದಸ್ಯರನ್ನಾಗಿ ಮುಂಡರಗಿ ತಾಲೂಕಿನ ಗ್ರಾ.ಪಂ ನೌಕರರ ಸಂಘದ ಅಧ್ಯಕ್ಷರಾದ ಬಸವರಾಜ ವಿರೂಪಾಕ್ಷಪ್ಪ...

ದಾರ್ಶನಿಕರ ಜೀವನ ಸದಾ ಪ್ರೇರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಆದಿಕವಿ, ರಾಮಾಯಣ ಮಹಾಕಾವ್ಯದ ಮೊದಲ ರಚನೆಕಾರರು ಮಹರ್ಷಿ ವಾಲ್ಮೀಕಿಯವರು. ನಾರದ ಮಹರ್ಷಿಗಳ ಉಪದೇಶ ಪಡೆದು ತಾವು ಮಾಡುತ್ತಿದ್ದ ಅಸಹಜ ಕಾರ್ಯಗಳ ಪಾಪಕೃತ್ಯಗಳಲ್ಲಿ ಬಂಧುಗಳು ಭಾಗಿಯಾಗುವುದಿಲ್ಲ ಎಂಬುದನ್ನು ಅರಿತು, ಅಂದೇ...

ಸೀಗಿ ಹುಣ್ಣಿಮೆ: ರೈತರಲ್ಲಿ ಸಂಭ್ರಮ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸೀಗಿ ಹುಣ್ಣಿಮೆ ಹಬ್ಬ ಎಂದರೆ ಉತ್ತರ ಕರ್ನಾಟಕದ ರೈತರ ಕುಟುಂಬಗಳಲ್ಲಿ ಎಲ್ಲಿಲ್ಲದ ಸಂಭ್ರಮ ಮನೆ ಮಾಡಿರುತ್ತದೆ. ಬಿದಿರಿನ ಬುಟ್ಟಿಯಲ್ಲಿ ವಿವಿಧ ಖಾದ್ಯ, ತಿಂಡಿ-ತಿನಿಸು, ಪೂಜಾ ಸಾಮಗ್ರಿ ಇಟ್ಟುಕೊಂಡು ರೈತರು...

ಜನಸಾಮಾನ್ಯರ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವನ್ನು ಸರಕಾರದ ಗಮನಕ್ಕೆ ತರಲು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಾಥಾ ಹಮ್ಮಿಕೊಂಡಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಜನಸಾಮಾನ್ಯರ...

ಚರಗ ಚೆಲ್ಲಿ ಸಂಭ್ರಮಿಸಿದ ರೈತರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರೈತರ ಬದುಕಿಗೆ ಆಸರೆಯಾದ ಭೂಮಿತಾಯಿಗೆ ಉಡಿ ತುಂಬುವ ಸಾಂಪ್ರದಾಯಿಕ ಸೀಗಿ ಹುಣ್ಣಿಮೆ ಹಬ್ಬವನ್ನು ರೈತರು ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ಮುಂಗಾರಿನ ಬೆಳೆಗಳ ಫಸಲು ಪಡೆದು ಹಿಂಗಾರಿನಲ್ಲಿ ಬಿತ್ತನೆ ಸಂದರ್ಭದಲ್ಲಿ ಉತ್ತಮ...

ಅ.9 ರಂದು ಮುಕ್ತಿಮಂದಿರ ಮಹರ್ಷಿ ಲಿಂ.ಜ.ವೀರಗಂಗಾಧರ ಭಗವತ್ಪಾದರ 43 ನೇ ಪುಣ್ಯಾರಾಧನೆ

ಲಕ್ಷ್ಮೇಶ್ವರ: ಭೂ ಕೈಲಾಸ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಅ.9 ರ ಗುರುವಾರ ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ 43ನೇ ಪುಣ್ಯಾರಾಧನೆ ಮಹೋತ್ಸವ ಮತ್ತು ಧರ್ಮಜಾಗೃತಿ ಸಮಾರಂಭ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News