📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ...

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು...

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

ವಿಜಯ್ ದೇವರಕೊಂಡ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಹೈದರಾಬಾದ್​: ಟಾಲಿವುಡ್​ ಸ್ಟಾರ್ ವಿಜಯ್ ದೇವರಕೊಂಡ ಕಾರು ಅಪಘಾತಕ್ಕೀಡಾಗಿರುವ ಘಟನೆ ಗದ್ವಾಲ್ ಜಿಲ್ಲೆ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಜರುಗಿದೆ. ವಿಜಯ್ ದೇವರಕೊಂಡ ಅವರು ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಹೈದ್ರಾಬಾದ್​ಗೆ ಕಾರಿನಲ್ಲಿ ತೆರಳುತ್ತಿದ್ದರು. ಈ...

ಹಿಂಗಾರು ಬಿತ್ತನೆ ಬೀಜಗಳ ವಿತರಣೆ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ರೈತ ಸಂಪರ್ಕ ಕೇಂದ್ರದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಅವರು ಹಿಂಗಾರು ಬಿತ್ತನೆ ಬೀಜಗಳ ವಿತರಣೆಗೆ ಚಾಲನೆ ನೀಡಿದರು. ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ಪೂರೈಸಲು...

ದೇವಿ ಪುರಾಣ ಶಕ್ತಿಯ ಸಂಕೇತ: ಪ್ರಭುಲಿಂಗದೇವರು

ವಿಜಯಸಾಕ್ಷಿ ಸುದ್ದಿ, ಮುಳಗುಂದ: ದೇವಿ ಪುರಾಣವು ಶಕ್ತಿ, ಭಕ್ತಿಯ ಸಂಕೇತವಾಗಿದೆ ಎಂದು ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗದೇವರು ಹೇಳಿದರು. ಅವರು ಪಟ್ಟಣದ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ದೇವಿ ಪುರಾಣ ಮಂಗಲೋತ್ಸವದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿ,...

ಕೃಷಿ ಇಲಾಖೆಯಿಂದ ಬೀಜ ವಿತರಣೆ

ವಿಜಯಸಾಕ್ಷಿ ಸುದ್ದಿ, ಧಾರವಾಡ: 2025‑26ನೇ ಸಾಲಿನಲ್ಲಿ, ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಲು ಒಟ್ಟು 14 ರೈತ ಸಂಪರ್ಕ ಕೇಂದ್ರಗಳು ಹಾಗೂ 13 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಒಳಗೊಂಡಂತೆ...

ಬಿತ್ತನೆ ಬೀಜಗಳ ಸದುಪಯೋಗವಾಗಲಿ

ವಿಜಯಸಾಕ್ಷಿ ಸುದ್ದಿ, ಮುಳಗುಂದ: 2025‑26ನೇ ಸಾಲಿನ ಹಿಂಗಾರು ಹಂಗಾಮಿನ ರಿಯಾಯಿತಿ ದರದ ಕಡಲೆ ಹಾಗೂ ಜೋಳದ ಬಿತ್ತನೆ ಬೀಜಗಳನ್ನು ಹುಲಕೋಟಿ ಗ್ರಾ.ಪಂ ಅಧ್ಯಕ್ಷೆ ನಾಗರತ್ನಾ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರಿಗಾಗಿ ರಿಯಾಯಿತಿ...

ಸ್ವಸಹಾಯ ಸಂಘಗಳ ‘ಅಕ್ಕ ಕಫೆ’ ಉದ್ಘಾಟನೆ

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಭಿಯಾನದಡಿ ಸ್ವ-ಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಿಸಲು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News