📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ...

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು...

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

ಶಿರಹಟ್ಟಿ ಘಟನೆಯಲ್ಲಿ ರಾಜಕೀಯ ಬೇಡ

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿಯಲ್ಲಿ ಈಚೆಗೆ ನಡೆದ ಘಟನೆಗೂ ಎಸ್‌ಡಿಪಿಐಗೂ ಯಾವುದೇ ಸಂಬಂಧವಿಲ್ಲ. ಆದರೆ ಕೆಲ ಕೋಮವಾದಿ ಶಕ್ತಿಗಳು ವೈಯಕ್ತಿಕ ಜಗಳವನ್ನು ರಾಜಕೀಯಕ್ಕೆ ಬಳಸಿಕೊಕೊಂಡು ಎಸ್‌ಡಿಪಿಐ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಪಕ್ಷದ...

ರೋಗಕ್ಕೆ ಹೆದರದೆ ಸಕಾರಾತ್ಮಕವಾಗಿ ಸ್ಪಂದಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಉತ್ತಮ ಜೀವನ ಶೈಲಿ, ಪೌಷ್ಠಿಕ ಆಹಾರ ಸೇವನೆ, ದೈಹಿಕ ಚಟುವಟಿಕೆಗಳು ಸೇರಿದಂತೆ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೃದಯ ಆರೋಗ್ಯವನ್ನು ಕಾಪಾಡಿಕೊಂಡು ದೀರ್ಘಕಾಲ ಬದುಕಬಹುದೆಂದು ಪ್ರೊ. ಸುಧಾ ಕೌಜಗೇರಿ...

ಹೃದಯ ವಿದ್ರಾವಕ ಘಟನೆ: ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಸಾವು – ಆಗಿದ್ದೇನು?

ಬೆಳಗಾವಿ:- ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಜರುಗಿದೆ. ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 16 ವರ್ಷದ ತಮ್ಮ ಸತೀಶ್ ಬಾಗನ್ನವರ, 24 ವರ್ಷದ ಅಣ್ಣ ಬಸವರಾಜ್...

ಹೊಟ್ಟೆಯ ಸೋಂಕು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ದಿಢೀರ್ ಆಸ್ಪತ್ರೆಗೆ ದಾಖಲು!

ಶ್ರೀನಗರ:- ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ದಿಢೀರ್ ಶ್ರೀನಗರದ ಆಸ್ಪತ್ರೆಗೆ ದಾಖಲಾಗಿದ್ದಾರೆ. 87 ವರ್ಷದ ಫಾರೂಕ್ ಅಬ್ದುಲ್ಲಾ ಅವರಿಗೆ ಈ ವಾರದ ಆರಂಭದಲ್ಲಿ ಹೊಟ್ಟೆಯ ಸೋಂಕು ಕಾಣಿಸಿಕೊಂಡ ನಂತರ ಇಂದು...

ಅಡವೀಂದ್ರಸ್ವಾಮಿ ಮಠದಲ್ಲಿ ಅನ್ನಪೂರ್ಣೇಶ್ವರಿ ರಥೋತ್ಸವದ ಕಳಸದ ಪೂಜೆ

ಗದಗ: ಗದಗ ನಗರದ ಶ್ರೀಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವದ ಅಂಗವಾಗಿ ರೇಣುಕಾಚಾರ್ಯ ಮಂದಿರದಿಂದ ಶ್ರೀಚಂದ್ರಶೇಖರ ದೇವರ ಸಾನ್ನಿಧ್ಯದಲ್ಲಿ, ಅಡವೀಂದ್ರ ಸ್ವಾಮಿಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಸಮ್ಮುಖ ಹಾಗೂ ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ ನೇತೃತ್ವದಲ್ಲಿ...

ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್ ನೌಕರ!

ಬೆಂಗಳೂರು:- ಮೆಜೆಸ್ಟಿಕ್ ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ರೈಲು ಹಳಿಗೆ ಹಾರಿ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜರುಗಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರೇಶ್ (35)​​ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News