📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು...

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು...

ಪೋಕ್ಸೋ ಪ್ರಕರಣದ ಆರೋಪಿ ಕ್ರೌರ್ಯ: ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ,...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

ಗಾಂಧೀಜಿಯವರ ಬದುಕೇ ಒಂದು ಸಂದೇಶ: ಪ್ರೊ. ಸುಧಾ ಕೌಜಗೇರಿ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತ ಸ್ವಾವಲಂಬಿಯಾಗಿ ಸರ್ವತೋಮುಖ ಅಭಿವೃದ್ಧಿಯಾಗಬೇಕೆಂಬ ಕನಸು ಕಂಡಿದ್ದ ಮಹಾತ್ಮ ಗಾಂಧೀಜಿ ಅವರು ನುಡಿದಂತೆ ನಡೆದು, ನಡೆದಂತೆ ನುಡಿದು ತಮ್ಮ ಬದುಕನ್ನು ಮಾನವಕುಲದ ಶ್ರೇಯಸ್ಸಿಗೆ ಮುಡಿಪಾಗಿಟ್ಟಿದ್ದ ಮಹಾಸಂತರಾಗಿದ್ದು, ಅವರ ಸತ್ಯ,...

 ಹಿಂದೂಗಳ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ಪಟ್ಟಣದಲ್ಲಿ ಅ.2ರಂದು ಎಸ್‌ಡಿಪಿಐ ಮುಸ್ಲಿಂ ಪುಂಡರು ಮುಗ್ಧ ಹಿಂದೂಗಳ ಮೇಲೆ ಹಲ್ಲೆ ನಡೆಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ ಹಿಂದೂಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿ...

ಗಮನ ಸೆಳೆದ ದಸರಾ ಮೆರವಣಿಗೆ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ವಿಜಯ ದಶಮಿ ಹಬ್ಬದ ದಿನ ಇಲ್ಲಿಯ ದಂಡಿನ ದುರ್ಗಾದೇವಿಯ ದಸರಾ ದರ್ಬಾರ್ ಮೆರವಣಿಗೆಯು ಜನಮನ ಸೆಳೆಯಿತು. ದುರ್ಗಾದೇವಿ ದೇವಸ್ಥಾನದಿಂದ ದೇವಿ ಮೂರ್ತಿಯನ್ನು ಹೊತ್ತ ವಾಹನದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ...

ಸತ್ಯ, ಸರಳತೆ ಗಾಂಧೀಜಿಯವರ ವಿಶೇಷತೆಗಳಾಗಿದ್ದವು: ಡಿ.ಸಿ ಸಿ.ಎನ್. ಶ್ರೀಧರ್

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧೀಜಿಯವರು ಅಹಿಂಸೆ ಮತ್ತು ಸತ್ಯಾಗ್ರಹದ ಅಸ್ತ್ರದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಬಣ್ಣಿಸಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು...

ಬನ್ನಿ ಮುಡಿಯುವ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಹಿರೇಬಣದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನ ಹಾಗೂ ಲಕ್ಷ್ಮಣಲಿಂಗ ದೇವಸ್ಥಾನಗಳ ಭಕ್ತರು ಒಂದೆಡೆ ಸೇರಿ ಬನ್ನಿ ಮುಡಿಯುವ ಕಾರ್ಯಕ್ರಮವನ್ನು ಸಂಪ್ರದಾಯದಂತೆ ನೆರವೇರಿಸಿದರು. ಗುರುವಾರ ಸಂಜೆ ವೆಂಕಟೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಲಕ್ಷ್ಮಣಲಿಂಗ...

ದಸರೆಯಲ್ಲಿ ಮಿಂಚಿದ ಬೆಟಗೇರಿ ಕಲಾವಿದರು

ವಿಜಯಸಾಕ್ಷಿ ಸುದ್ದಿ, ಗದಗ: ಮೈಸೂರು ದಸರಾ ಮಹೋತ್ಸವ-2025ರ ಜಂಬೂ ಸವಾರಿ ಮೆರವಣಿಯಲ್ಲಿ ಗದಗ-ಬೆಟಗೇರಿಯ ಶ್ರೀ ವೀರಭದ್ರೇಶ್ವರ ಪುರವಂತಿಕೆ ಕಲಾತಂಡದವರು ಪುರವಂತಿಕೆ ಕಲಾ ಪ್ರದರ್ಶನ ನೀಡಿ ಗಮನ ಸೆಳೆದರು. ರಾಜವಂಶಸ್ಥರು, ಮೈಸೂರು ಸಂಸದರಾದ ಯದುವೀರ ಒಡೆಯರ್,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News