📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ...

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ...

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು...

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು...

ಪೋಕ್ಸೋ ಪ್ರಕರಣದ ಆರೋಪಿ ಕ್ರೌರ್ಯ: ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ,...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

ತುಮಕೂರು: ಆಸ್ತಿ ವಿಚಾರಕ್ಕೆ ಸ್ವಂತ ತಮ್ಮನನ್ನೇ ಕೊಂದ ಅಣ್ಣ..!

ತುಮಕೂರು: ಹೆಣ್ಣು, ಮಣ್ಣು, ಹೊನ್ನಿಗಾಗಿ ಜಗಳ, ಸಾವು-ನೋವುಗಳು ಸಂಭವಿಸುತ್ತಲೇ ಇರುತ್ತವೆ. ಅದೇ ರೀತಿ ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನನ್ನೇ ಕೊಂದಿರುವ ಘಟನೆ ತುಮಕೂರು‌ ಜಿಲ್ಲೆ ತುರುವೇಕೆರೆ ತಾಲೂಕಿನ ಬ್ಯಾಲಹಳ್ಳಿ-ಕುಪ್ಪೂರು ರಸ್ತೆಯಲ್ಲಿ ನಡೆದಿದೆ. ಶ್ರೀನಿವಾಸ್(55) ಮೃತ...

ಮತ್ತೆ ಹುಲಿ ಕಳೇಬರ ಪತ್ತೆ: ಹುಲಿ ಹತ್ಯೆ ಬಗ್ಗೆ ಪಿಸಿಸಿಎಫ್ ತನಿಖೆಗೆ ಈಶ್ವರ ಖಂಡ್ರೆ ಆದೇಶ!

ಚಾಮರಾಜನಗರ: ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಘಟನೆ ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಹತ್ತಿರ ಭೂಮಿಯಲ್ಲಿ ಮಣ್ಣಿನಲ್ಲಿ ಮರೆಮಾಡಿ ಇಡಲಾಗಿದ್ದ ಹುಲಿಯ ಅರ್ಧ ಕಳೇಬರ ಪತ್ತೆಯಾಗಿದ್ದು,...

ದೆಹಲಿಯ ಚೈತನ್ಯಾನಂದ ಸ್ವಾಮೀಜಿಯ ಮೂವರು ಸಹಾಯಕಿಯರು ಅರೆಸ್ಟ್.!

ನವದೆಹಲಿ: ದೆಹಲಿಯ ಶಾರದಾ ಪೀಠದ ಚೈತನ್ಯಾನಂದ ಸರಸ್ವತಿ ಬಗ್ಗೆ ದಿನಕ್ಕೊಂದೊಂದು ಮಾಹಿತಿಗಳು ಬಹಿರಂಗಗೊಳ್ಳುತ್ತಿವೆ. ಇದೀಗ ಸ್ವಾಮಿ ಚೈತನ್ಯಾನಂದ ಸರಸ್ವತಿಯ ಮೂವರು ಆಪ್ತ ಸಹಾಯಕಿಯರನ್ನು ದೆಹಲಿಯ ವಸಂತ್ ಕುಂಜ್ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.  ಶ್ವೇತಾ ಶರ್ಮಾ...

ಇಂಥ ನೀಚ ಸರ್ಕಾರವನ್ನು ಕರ್ನಾಟಕದಲ್ಲಿ ಯಾವತ್ತೂ ನೋಡಲು ಸಾಧ್ಯವಿಲ್ಲ: ಆರ್.‌ ಅಶೋಕ್

ಬೆಳಗಾವಿ: ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಜವಾಬ್ದಾರಿ ಇದ್ದರೆ ಸಮರೋಪಾದಿಯಲ್ಲಿ ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ತೆರಳಿ ಪರಿಹಾರ ಕಾರ್ಯ ಒದಗಿಸಬೇಕಿತ್ತು ಎಂದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದ್ದಾರೆ. ಅತಿವೃಷ್ಟಿಪೀಡಿತ ಪ್ರದೇಶಗಳಿಗೆ...

ವೈದ್ಯ ಲೋಕದ ಅಚ್ಚರಿ: ನವಜಾತ ಶಿಶುವಿನ ಹೊಟ್ಟೆಯಲ್ಲಿ ಭ್ರೂಣ!

ಹುಬ್ಬಳ್ಳಿ: ಮಗುವಿನೊಳಗೆ ಮತ್ತೊಂದು ಭ್ರೂಣ ಕಂಡುಬಂದ ಅಪರೂಪದ ಘಟನೆಗೆ ಹುಬ್ಬಳ್ಳಿಯ ಕಿಮ್ಸ್ ​ ಸಾಕ್ಷಿಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗರ್ಭಿಣಿಯೊಬ್ಬರು ಎರಡನೇ ಹೆರಿಗೆಗೆಂದು ಕಿಮ್ಸ್ ನ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ...

ಗುರುವಾರ ಏರಿದ್ದ ಚಿನ್ನದ ಬೆಲೆ ಇಂದು ಇಳಿಕೆ; ಶುಭ ಶುಕ್ರವಾರದ ಗ್ರಾಂ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ?

ಗುರುವಾರ ಏರಿದ್ದ ಚಿನ್ನದ ಬೆಲೆ ಇಂದು ಇಳಿಕೆ ಆಗಿದ್ದು, ಚಿನ್ನದ ಪ್ರಿಯರು ಖುಷ್ ಆಗಿದ್ದಾರೆ. ಸಿಕ್ಕಾಪಟ್ಟೆ ಏರುತ್ತಾ ಬಂದಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಅಪರೂಪಕ್ಕೆ ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News