📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು...

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು...

ಪೋಕ್ಸೋ ಪ್ರಕರಣದ ಆರೋಪಿ ಕ್ರೌರ್ಯ: ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ,...

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ತ್ರಿಬಲ್ ಮರ್ಡರ್ ಪ್ರಕರಣ...

ನಕಲಿ ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಎಂಬಿಎ ಪದವೀಧರ ಪೊಲೀಸರ ಬಲೆಗೆ!

ಬೆಂಗಳೂರು: ನಕಲಿ ₹500 ನೋಟು ನೀಡಿ ಸಿಗರೇಟ್ ಖರೀದಿಸಿದ್ದ ಆರೋಪದಡಿ ಎಂಬಿಎ...

Political News

ಕರೂರು ಕಾಲ್ತುಳಿತ ನನ್ನ ರಾಜಕೀಯ ಜೀವನದ ಆಳವಾದ ಗಾಯ: ಸ್ಮಾರಕ ನಿರ್ಮಾಣ ಘೋಷಿಸಿದ ಸಿಎಂ ವಿಜಯ್

ತಮಿಳುನಾಡು: ಕರೂರು ಕಾಲ್ತುಳಿತ ದುರಂತವು ತನ್ನ ರಾಜಕೀಯ ಜೀವನದ ಅತ್ಯಂತ ನೋವಿನ ಅಧ್ಯಾಯವಾಗಿದ್ದು, ಆ ಘಟನೆ ಎಂದಿಗೂ ಮರೆಯಲಾಗದ ಆಳವಾದ ಗಾಯವಾಗಿ ಉಳಿಯಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್...

ಸೋನಿಯಾ ಬಗ್ಗೆ ಮಾತನಾಡುವ ಮೊದಲು ಯಡಿಯೂರಪ್ಪ ಇತಿಹಾಸ ನೆನಪಿಸಿಕೊಳ್ಳಿ: ವಿಜಯೇಂದ್ರ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಟೀಕೆಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸೋನಿಯಾ ಗಾಂಧಿ...

Cinema

Dharwad News

Gadag News

Trending

ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ

ವಿಜಯಸಾಕ್ಷಿ ಸುದ್ದಿ, ಧಾರವಾಡ: ದಸರಾ ಮಹೋತ್ಸವ-2025ರ ಅಂಗವಾಗಿ ಮೈಸೂರಿನಲ್ಲಿ ಜರುಗಿದ ರಾಜ್ಯಮಟ್ಟದ ಸಿ.ಎಂ. ಕಪ್ ದಸರಾ ಕ್ರೀಡಾಕೂಟದಲ್ಲಿ ಅಟ್ಲೆಟಿಕ್ಸ್, ಹಾಕಿ, ವಾಲಿಬಾಲ್, ಜಿಮ್ನಾಸ್ಟಿಕ್, ಟೈಕ್ವಾಂಡೋ ಮತ್ತು ಕುಸ್ತಿ ವಿಭಾಗದಲ್ಲಿ ಒಟ್ಟು 111 ಪದಕಗಳು...

ಶ್ರೀರಾಮಕೃಷ್ಣ ಆಶ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಎಪಿಎಂಸಿ ಆವರಣದಲ್ಲಿರುವ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿಕ್ಕಟ್ಟಿಯ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಹಾಗೂ ಶಿಕ್ಷಕಿಯರು ನವದುರ್ಗೆಯರ ದರ್ಶನ...

ನಿಂತಿದ್ದ ಕ್ಯಾಂಟರ್​ಗೆ ಟ್ಯಾಂಕರ್ ಡಿಕ್ಕಿ: ಅಪಘಾತದಿಂದ ಪವಾಡದ ರೀತಿಯಲ್ಲಿ ಪಾರಾದ ಚಾಲಕ

ಚಿಕ್ಕಬಳ್ಳಾಪುರ:- ನಿಂತಿದ್ದ ಕ್ಯಾಂಟರ್​ಗೆ ಟ್ಯಾಂಕರ್ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್​ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಜರುಗಿದೆ. ಈ ಭೀಕರ ಅಪಘಾತದಲ್ಲಿ ಪವಾಡ ಸದೃಶ ರೀತಿ ಕ್ಯಾಂಟರ್​ ಚಾಲಕ ಪ್ರಾಣಾಪಾಯದಿಂದ...

ಮಠಗಳು ಎಲ್ಲರಿಗೂ ಜ್ಞಾನ, ಸಂಸ್ಕಾರ ಕಲಿಸಿವೆ: ಡಾ. ಶ್ರೀಧರ ವಿ. ಕುರಡಗಿ

ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದಲ್ಲಿ ಮಠಗಳು ಜಾತಿ, ಧರ್ಮ, ಹೆಣ್ಣು, ಗಂಡು ಎಂಬ ಬೇದಭಾವವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುತ್ತಿವೆ. ಮಠಗಳು ಹಸಿದವರಿಗೆ ಅನ್ನ ನೀಡಿವೆ, ಜ್ಞಾನ, ಸಂಸ್ಕಾರ ಕಲಿಸಿವೆ ಎಂದು ಡಾ. ಶ್ರೀಧರ...

ಸಾಧಕರಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಇಲ್ಲಿಯ ಹೊಸಪೇಟ ಚೌಕ್ ಓಣಿಯಲ್ಲಿರುವ ಶ್ರೀಕಾಳಿಕಾದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಸಭೆ, ಪ್ರತಿಭಾ ಪುರಸ್ಕಾರ ಮತ್ತು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ...

ಶ್ರೀದೇವಿಯ ಆರಾಧನೆಯಿಂದ ಆಂತರಿಕ ಶಕ್ತಿ ವೃದ್ಧಿ: ಡಾ. ರಾಜಗುರು ಗುರುಸ್ವಾಮಿ ಕಲಕೇರಿ

ವಿಜಯಸಾಕ್ಷಿ ಸುದ್ದಿ, ಗದಗ: ನವರಾತ್ರಿ ಹಬ್ಬದಲ್ಲಿ ದುರ್ಗಾ ದೇವಿಯ 9 ಅವತಾರಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಈ ಆರಾಧನೆಯು ಪುರಾಣ ಕಥೆಯ ಅನುಸಾರವಾಗಿ ದುಷ್ಟ ಮಹಿಷಾಸುರನ ಸಂಹಾರಕ್ಕಾಗಿ ದೇವಿ ಹೇಗೆ ಅವತಾರ ತಾಳಿದಳೋ ಅದೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News